Koregajja film: Director Sudheer Attavar gifted a flat by the producers. “Agelu Seve” offered to Koregajja. “ಕೊರಗಜ್ಜ”ಚಿತ್ರ: ನಿರ್ದೇಶಕ ಸುಧೀರ್ ಅತ್ತಾವರ್ ಗೆ ನಿರ್ಮಾಪಕರಿಂದ ಫ್ಲಾಟ್ ಗಿಫ್ಟ್. ಕೊರಗಜ್ಜನಿಗೆ “ಅಗೆಲು ಸೇವೆ”
ಕಳೆದ ಜನವರಿ ತಿಂಗಳಲ್ಲಿ ಬಿಡುಗಡೆಗೆ ಸರ್ವ ಸನ್ನದ್ದವಾಗಿ, ಝೀ ಮ್ಯೂಸಿಕ್ ಬ್ಯಾನರ್ ಅಡಿ ಭರ್ಜರಿ ಆಡಿಯೋ ಲಾಂಚ್ ಕೂಡಾ ಮಾಡಿದ್ದ, ಸುಧೀರ್ ಅತ್ತಾವರ್ ನಿರ್ದೇಶನದ ಕೊರಗಜ್ಜ ಚಿತ್ರವನ್ನು ,ಕೊನೇ ಗಳಿಗೆಯಲ್ಲಿ ಧಿಡೀರ್ ಎಂದು ಚಿತ್ರವು 3D ಯಾಗಿ ಮಾರ್ಪಡಿಸುವ ದೊಡ್ಡ ಸುದ್ದಿ … Read More










