“Realistic Filming of the Navalgund Farmers’ Martyrs’ Commemoration for the film Karnatabalam Ajeyam.” ಕರ್ಣಾಟಬಲಂ ಅಜೇಯಂ ಚಿತ್ರಕ್ಕೆ ನವಲಗುಂದದ ರೈತ ಹುತಾತ್ಮರ ದಿನಾಚರಣೆಯ ನೈಜ ಚಿತ್ರೀಕರಣ.

ಎಂ.ಪಿ.ಎಂ.ಜಿ. ಫಿಲಂ ಫ್ಯಾಕ್ಟರಿ ನಿರ್ಮಾಣದ ‘ಕರ್ಣಾಟಬಲಂ ಅಜೇಯಂ’ ಚಿತ್ರದ ಮೂಲಕ ಶಾಸಕ ಸಿ.ಪಿ.ಯೋಗೀಶ್ವರ್ ಅವರ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜತೆಗೆ ಈ ಚಿತ್ರದಲ್ಲಿ ಸಿ.ಪಿ.ಯೋಗೀಶ್ವರ್ ಅವರು ಉತ್ತರ ಕರ್ನಾಟಕದ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ನಾಗಣ್ಣ ಈ … Read More

ಅರ್ಜುನ್ ಜನ್ಯ ಅವರಿಂದ ಅನಾವರಣವಾಯಿತು ‘ಮಹಾಕವಿ’ ಚಿತ್ರದ ಹಾಡುಗಳು .

ಇದು ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ 25 ನೇ ಚಿತ್ರ.ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ … Read More

ರುಕ್ಮಿಣಿ ರಾಧಾಕೃಷ್ಣ2 ಹಾಡುಗಳ ಬಿಡುಗಡೆ

ಉಮೇಶ್ ಫಿಲಂಸ್ ಲಾಂಛನದಲ್ಲಿ ಎನ್. ಹನುಮಂತರಾಜು, ಎನ್.ಹೆಚ್.ಉಮೇಶ್ ನಿರ್ಮಿಸುತ್ತಿರುವ ‘ ರುಕ್ಮಿಣಿ ರಾಧಾಕೃಷ್ಣ ‘ ಚಿತ್ರಕ್ಕೆ ಪ್ರಾಣ್ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ. ಸುನಾದ್ ಗೌತಂ ಅವರ ಸಂಗೀತ ನಿರ್ದೇಶನವಿರುವ ೨ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ … Read More

ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ..ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ

ಪರಾಕ್ ಮಾಸ್ ಟೀಸರ್ ರಿಲೀಸ್..ಆಕ್ಷನ್ ಅವತಾರ ತಾಳಿದ ಶ್ರೀಮುರಳಿ ಶ್ರೀಮುರಳಿ ಪರಾಕ್ ಮಾಸ್ ಟೀಸರ್ ಅನಾವರಣ ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ … Read More

ಎಜೆ ಶೆಟ್ಟಿ ನಿರ್ದೇಶನದಲ್ಲಿ ‘ಭೂರಮೆ’ ವಿಡಿಯೋ ಸಾಂಗ್…ಹೊಸಬರಿಗೆ ಸಾಥ್ ಕೊಟ್ಟ ಸ್ಟಾರ್ ಡೈರೆಕ್ಟರ್ಸ್

‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ? ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್ ಕ್ಯಾಪ್ ತೊಟ್ಟು‌ … Read More

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ – ಸಿನಿಗನ್ನಡ ಚಲನಚಿತ್ರೋತ್ಸವ .

ಈ ಬಾರಿ ಅಮೆರಿಕಾದ ಫಿಲಡೆಲ್ಫಿಯಾದಲ್ಲಿ ಕನ್ನಡ ಸಿನಿಮಾ ವೈಭವ. ಅಕ್ಕ ಸಂಸ್ಥೆಯ ಬೆಳ್ಳಿ ಹಬ್ಬದ ವರ್ಷದ ವಿಶೇಷ — ಕರ್ನಾಟಕದ ಎಲ್ಲ ಭಾಷೆಗಳ ಚಿತ್ರಗಳಿಗೆ ಜಾಗತಿಕ ವೇದಿಕೆ.ಅಮೆರಿಕಾದ ಕನ್ನಡಿಗರ ಹೆಮ್ಮೆಯ ಅತಿದೊಡ್ಡ ಪ್ರಾತಿನಿಧಿಕ ಸಂಸ್ಥೆಯಾದ ‘ಅಕ್ಕ’ (Association of Kannada Kootas … Read More

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ “ಫಾರೆವರ್”ಗೆ ಅದ್ದೂರಿ ವಿಜಯನಗರ ಶಾಸಕರಾದ M. ಕೃಷ್ಣಪ್ಪ ರವರಿಂದ ಚಾಲನೆ.

ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭಕೋರಿದ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ . ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ “ಫಾರೆವರ್”. ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ … Read More

‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್

‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್‘ಘೋಸ್ಟ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಶ್ರೀನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಎ ಫಾರ್ ಆನಂದ್’ ಚಿತ್ರದ ಕ್ಯೂಟ್ ಪ್ರೋಮೋ ರಿಲೀಸ್ ಆಗಿದೆ. ಗೀತಾ ಶಿವರಾಜ್‌ಕುಮಾರ್ ನಿರ್ಮಿಸುತ್ತಿರುವ ಈ … Read More

ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್.

ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್!ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನ ಬಹುನಿರೀಕ್ಷಿತ ಸಿನಿಮಾ ‘ಬೇಲ್’ ಚಿತ್ರದ ಹೊಸ ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಈ ಹೊಸ ಪೋಸ್ಟರ್‌ನಲ್ಲಿ ಶಿವಣ್ಣ … Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜನ್ಮ ದಿನದಂದು ಅಭಿಮಾನಿಗಳಿಗೆ ‘ಆರೋಗ್ಯ ಭಾಗ್ಯ’ ಹೆಲ್ತ್ ಕಾರ್ಡ್ ವಿತರಣೆ. On the occasion of Hatrick Hero Shivrajkumar’s birthday, ‘Arogya Bhagya’ Health Cards were distributed to fans.

ಹ್ಯಾಟ್ರಿಕ್ ಹೀರೋ ಜನ್ಮದಿನದ ಧಮಾಕಾ: ಶಿವಣ್ಣನ ಅಭಿಮಾನಿಗಳಿಗೆ ‘ಆರೋಗ್ಯ ಭಾಗ್ಯ’ ‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ವಿಶೇಷ ಹೆಲ್ತ್ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor