RC studios Father movie started. ಬಂಡೆ ಮಹಾಕಾಳಿ ಸನ್ನಿದಿಯಲ್ಲಿ ಅದ್ದೂರಿ ನಿರ್ಮಾಪಕನ “ಫಾದರ್” ಚಿತ್ರಕ್ಕೆ ಅದ್ದೂರಿ ಚಾಲನೆ ಕೊಟ್ರು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್
ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆರಂಭವಾಯಿತು ಆರ್ ಸಿ ಸ್ಟುಡಿಯೋಸ್ ನ ಮೊದಲ ಚಿತ್ರ “ಫಾದರ್” ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ … Read More











