Project k prabas movie “ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?”

*ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ?* ಡಾರ್ಲಿಂಗ್ ಪ್ರಭಾಸ್, ಬಿಗ್ ವಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K. ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ … Read More

Nimmellara Aashirvada “ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ”

*ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ’..ಯುವ ಸಿನಿಮೋತ್ಸಾಹಿಗಳ ಮೇಲೆ ಇರಲಿ ನಿಮ್ಮ ಆಶೀರ್ವಾದ* ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ನಿಮ್ಮೆಲ್ಲರ ಆಶೀರ್ವಾದ. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ … Read More

Pramvha “ಪರಂವಃ ಚಿತ್ರದ ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್”

*ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಪರಂವಃ” ಚಿತ್ರದ ಮೂರನೇ ಹಾಡು* . *ಹಾಡು ಮೆಚ್ಚಿ ಚಿತ್ರತಂಡಕ್ಕೆ ಶುಭಕೋರಿದ ಅಶ್ವಿನಿ ಪುನೀತ್ ರಾಜಕುಮಾರ್* . ಪೀಪಲ್ ವರ್ಲ್ಡ್ ಫಿಲಂಸ್ ಲಾಂಛನದಲ್ಲಿ 200 ಜನ ಸ್ನೇಹಿತರು ಸೇರಿ ನಿರ್ಮಿಸಿರುವ, ಪ್ರೇಮ್ … Read More

Devara kanasu trailer released “ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ “ದೇವರ ಕನಸು” ಚಿತ್ರದ ಟ್ರೇಲರ್ ಬಿಡುಗಡೆ”

*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು “ದೇವರ ಕನಸು” ಚಿತ್ರದ ಟ್ರೇಲರ್* ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಈ ಮಕ್ಕಳ ಚಿತ್ರ ಜುಲೈ 21 ರಂದು ತೆರೆಗೆ. ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ … Read More

Mission Impossible part 7 release on July 12th.

ಮಿಷನ್ ಇಂಪಾಸಿಬಲ್ ಡೆಡ್ ರೆಕನಿಂಗ್ ಭಾಗ-1 ’ಇಂಪಾಸಿಬಲ್-ಫಾಲ್ ಔಟ್’ ಉತ್ತರ ಭಾಗ ಮತ್ತು ಮಿಷನ್ ಚಿತ್ರವು 2018ರಲ್ಲಿ ಬಿಡುಗಡೆಗೊಂಡು ಯಶಸ್ವಿಯಾಗಿತ್ತು. ಈಗ ’ಮಿಷನ್ ಇಂಪಾಸಿಬಲ್-ಡೆಡ್ ರೆಕನಿಂಗ್’ ಚಲನಚಿತ್ರ ಸರಣಿಯಲ್ಲಿನ 7ನೇ ಕಂತು ಪ್ಯಾರಮೌಂಟ್ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ವಯಕಾಂ 18 ಸ್ಟುಡಿಯೋ … Read More

“‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್”

‘ಅಪರೂಪ’ ಸಿನಿಮಾದ ಟ್ರೇಲರ್ ರಿಲೀಸ್..ಹೊಸಬರಿಗೆ ಡಾಲಿ ಧನಂಜಯ್ ಸಾಥ್..* ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ … Read More

“ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದಲ್ಲಿ ಮರಳಿ ಬರುತ್ತಿದೆ ‘ಟಿವಿ ಠೀವಿ’ ಪ್ರತ್ರಿಕೆ”

*ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಹಯೋಗದಲ್ಲಿ ಮರಳಿ ಬರುತ್ತಿದೆ ‘ಟಿವಿ ಠೀವಿ’ ಪ್ರತ್ರಿಕೆ* *ಜುಲೈ 9ರಂದು ಅದ್ದೂರಿ ಸಮಾರಂಭದಲ್ಲಿ, ಹಲವು ಗಣ್ಯರ ಸಮ್ಮುಖದಲ್ಲಿ ಬಿಡುಗಡೆ* . 10 ವರ್ಷಗಳ ಹಿಂದೆ ಸುಮಾರು 15 ವರ್ಷ ಪ್ರಸಾರವಾಗಿದ್ದ ಟಿವಿ ಠೀವಿ ಪತ್ರಿಕೆ ಸಾಕಷ್ಟು ಪ್ರಶಂಸೆ … Read More

Toni teaser released “ಕಿರಣ್ ರಾಜ್ ಹುಟ್ಟುಹಬ್ಬಕ್ಕೆ “ರಾನಿ” ತಂಡದಿಂದ ಭರ್ಜರಿ ಟೀಸರ್”

*ಭಾರಿ ಸದ್ದು ಮಾಡುತ್ತಿದೆ “ರಾನಿ” ಟೀಸರ್* . *ಕಿರಣ್ ರಾಜ್ ಹುಟ್ಟುಹಬ್ಬಕ್ಕೆ “ರಾನಿ” ತಂಡದ ಭರ್ಜರಿ ಗಿಫ್ಟ್* ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ ಈಗ ಹಿರಿತೆರೆಯಲ್ಲೂ ಬೇಡಿಕೆ ನಟ. ಪ್ರಸ್ತುತ ಕಿರಣ್ ರಾಜ್ ಅಭಿನಯದ ಟೀಸರ್ ಬಿಡುಗಡೆಯಾಗಿದೆ. ಕಿರಣ್ ರಾಜ್ … Read More

Santhosha sangeeta movie Release soon ಕಮರ್ಷಿಯಲ್ – ಲವ್ ಕಥಾಹಂದರ ಹೊಂದಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ.

*ಕಮರ್ಷಿಯಲ್ – ಲವ್ ಕಥಾಹಂದರ ಹೊಂದಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ* ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ ಚಿತ್ರ “ಸಂತೋಷ ಸಂಗೀತ”. ಇತ್ತೀಚೆಗೆ ನಡೆದ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ … Read More

“ಕ್ಯಾನ್ಸರ್ ಗೆ ತುತ್ತಾದ ಬಾಲಕಿ ಆಸೆ ಪೂರೈಸಿದ ಕಿಚ್ಚ ಸುದೀಪ್”

*ಕ್ಯಾನ್ಸರ್ ಗೆ ತುತ್ತಾದ ಬಾಲಕಿ ಆಸೆ ಪೂರೈಸಿದ ಕಿಚ್ಚ ಸುದೀಪ್* ನಟ ಸುದೀಪ್ ಬರೀ ನಟನೆಗಷ್ಟೇ ಅಲ್ಲ, ತಮ್ಮ ಸಮಾಜಮುಖಿ ಕೆಲಸಗಳಿಂದಲೂ ಹೆಸರಾದವರು. ಸಂಕಷ್ಟದಲ್ಲಿರುವ ನೂರಾರು ಜನರಿಗೆ ತಮ್ಮದೇ ರೀತಿಯಲ್ಲಿ ಸಹಾಯಹಸ್ತ ಚಾಚಿದವರು. ತಮ್ಮ ಕಿಚ್ಚ ಚಾರಿಟಬಲ್ ಟ್ರಸ್ಟ್ ನಿಂದ ಹಲವರಿಗೆ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor