Shakhahari movie success meet. ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಶಾಖಾಹಾರಿ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಿದೆ.
ಒಟಿಟಿಗೆ ಕಾಯ್ಬೇಡಿ..ಚಿತ್ರಮಂದಿರಕ್ಕೆ ಬನ್ನಿ..ಶಾಖಾಹಾರಿ ರಂಗಾಯಣ ರಘು ಮಾತು..ಒಳ್ಳೆ ಚಿತ್ರ..ಪ್ರೇಕ್ಷಕರಿಗೆ ಇಷ್ಟವಾಗಿದೆ..ಇನ್ನೇನೂ ಬೇಕು..ಶಾಖಾಹಾರಿ ಚಿತ್ರತಂಡ.. ಅಭಿನಯಾಸೂರ ರಂಗಾಯಣ ರಘು ನಟನೆಯ ಶಾಖಾಹಾರಿ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. … Read More











