Kapppu Bilupina Naduve movie Released on February 23rd. “ಕಪ್ಪು ಬಿಳುಪಿನ ನಡುವೆ ” ಚಿತ್ರಕ್ಕೆ ತಮಿಳಿನ ವಿಜಯ್ ಸೇತುಪತಿ ಶುಭ ಹಾರೈಕೆ.
ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ . ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ … Read More











