“ನೋಡದ ಪುಟಗಳು ಚಿತ್ರಕ್ಕೆ ಬಿಡುಗಡೆಯ ಭಾಗ್ಯ ಚಿತ್ರತಂಡಕ್ಕೆ ಎಲ್ಲಿಲ್ಲದ ಸಂಭ್ರಮ”
Nodada Putagalu movie Review
Cinema Based News
Nodada Putagalu movie Review
ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು “ಉಂಡೆನಾಮ” ಚಿತ್ರದ ಟ್ರೇಲರ್ . ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರ ಏಪ್ರಿಲ್ 14 ರಂದು ತೆರೆಗೆ . ಬಹಳವರ್ಷಗಳ ನಂತರ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ಉಂಡೆನಾಮ” ಚಿತ್ರದ ಟ್ರೇಲರ್ ಇತ್ತೀಚೆಗೆ … Read More
ಸದ್ದು ಮಾಡುತ್ತಿದ್ದಾರೆ ಗಡ್ಡಧಾರಿಗಳು’ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರದ ಪೋಸ್ಟರ್ ಮತ್ತು ಶೀರ್ಷಿಕೆ ಗೀತೆಯು ಬಿಡುಗಡೆಯಾಗಿದ್ದು ವೈರಲ್ ಆಗಿರುವುದರಿಂದ ತಂಡಕ್ಕೆ ಖುಷಿ ತಂದಿದೆ. ಇದರಿಂದ ಚಿತ್ರತಂಡವು ಮೂವತ್ತು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು, ಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಈಗ ಕೊನೆ ಹಂತ ಎನ್ನುವಂತೆ ಪ್ರಮೋಷನಲ್ … Read More
ಬಾ ನಲ್ಲೆ ಮದುವೆಗೆ ಟೀಸರ್ ಮತ್ತು ಹಾಡುಗಳು ಬಿಡುಗಡೆಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಬಾ ನಲ್ಲೆ ಮದುವೆಗೆ’ ಚಿತ್ರದ ಟೀಸರ್ ಮತ್ತು ಐದು ಹಾಡುಗಳ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ’ಹುಡುಗಿ ನೋಡಿ ಹುಚ್ಚರಾಗಬೇಡಿ’ ಎಂದು ಅಡಿಬರಹದಲ್ಲಿ ಹೇಳಿಕೊಂಡಿದೆ. ಚಲನಚಿತ್ರ ಶಾಲೆಯಲ್ಲಿ … Read More
ಒಳ್ಳೆಯ ಪೊಲೀಸ್ ಸ್ಟೋರಿ ಫೀಲ್ ಕೊಡುವ ಸಿನಿಮಾ ‘ಹೊಯ್ಸಳ’ ಧನಂಜಯ್ 25ನೇ ಚಿತ್ರದಲ್ಲಿದೆ ಬೆಳಗಾವಿಯ ರಗಡ್ ಕಥೆ ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ … Read More
ವಿನೂತನ ಪ್ರೇಮರಾಗ “ಆನಂದರಾಗ” ಉದಯಟಿವಿಯಲ್ಲಿಮಾರ್ಚ್ 13 ರಿಂದ ಸೋಮವಾರದಿಂದ ಶನಿವಾರ ರಾತ್ರಿ 7.30ಕ್ಕೆಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ … Read More
ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ “ಟೆರರ್” .
ಮುದ್ರಾ ಮೀಡಿಯಾ ವರ್ಕ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣ 2018ರಲ್ಲಿ ಬಂದ RX 100 ಸಿನಿಮಾ ತೆಲುಗಿನಲ್ಲಿ ಹಿಟ್ ಪಟ್ಟಿ ಸೇರಿದ ಸಿನಿಮಾ. ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಅಜಯ್ ಭೂಪತಿ ಪದಾರ್ಪಣೆ ಮಾಡಿದ್ದರು. ಅದಾದ ಮೇಲೆ ಮಹಾಸಮುದ್ರಂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಇದೀಗ … Read More
ಟೀಸರ್ ಮೂಲಕ ಕುತೂಹಲ ಹುಟ್ಟಿಸಿದೆ ವಿ.ಲವ ನಿರ್ದೇಶನದ ಈ ಚಿತ್ರ
ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ತಾರಾ ಅನುರಾಧಾ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯಿಂದ ಮೂರು ವಿಶೇಷ ಪ್ರಶಸ್ತಿಗಳು
Contact our editor through WhatsApp or email us kannadacinemaloka@gmail.com