ಆರ್.ಸಿ. ಬ್ರದರ್ಸ್ ಗೆ ಸಾಥ್ ನೀಡಿದ ಹೆಸರಾಂತ ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್
ಇಂದು ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ RC ಬ್ರದರ್ಸ್ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರದ ಟ್ರೇಲರ್ ತುಂಬಾ ಚನ್ನಾಗಿದೆ.
Cinema Based News
ಇಂದು ಹಿರಿಯ ನಿರ್ದೇಶಕ ಓಂ ಪ್ರಕಾಶ್ ರಾವ್ RC ಬ್ರದರ್ಸ್ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರದ ಟ್ರೇಲರ್ ತುಂಬಾ ಚನ್ನಾಗಿದೆ.
ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ “6 ನೇ ಮೈಲಿ” ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ “ತಲ್ವಾರ್ ಪೇಟೆ” ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. … Read More
ವಿಭಿನ್ನ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ, ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಡಬ್ಬಿಂಗ್ ಕೂಡ ಪೂರ್ಣವಾಗಿದ್ದು, ರೀರೆಕಾರ್ಡಿಂಗ್ ನಡೆಯುತ್ತಿದೆ.
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ “ಲವ್ ಬರ್ಡ್ಸ್” ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಖ್ಯಾತ ನಟ ಡಾಲಿ ಧನಂಜಯ ಇತ್ತೀಚೆಗೆ “ರೂಪಾಯಿ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು.
ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆಯನ್ನು ಇಂದು ಹಿರಿಯ ಪತ್ರಕರ್ತೆ ಶ್ರೀಮತಿ ವಿಜಯಮ್ಮ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗು ಹಲವು ಗಣ್ಯರು ಸೇರಿ ನೆರವೇರಿಸಿದರು.
ಹೊಸ ಪ್ರತಿಭೆಗಳು ಸೇರಿಕೊಂಡು ಸಿದ್ದಪಡಿಸಿರುವ ’ಒಂದೊಳ್ಳೆ ಲವ್ ಸ್ಟೋರಿ’ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ನಡೆಯಿತು.
ಅದೊಂದು ನೂರಾರು ವರ್ಷಗಳ ಇತಿಹಾಸದ ಪುಟಗಳಲ್ಲಿ ಸೇರಿ ಹೋದ ಕಾಲೇಜ್ ಬ್ರಿಟಿಷರ ಕಾಲದಲ್ಲಿ ಎರಡನೇ ವರ್ಲ್ಡ್ ವಾರ್ ಸಮಯದಲ್ಲಿ ಯುದ್ದದಲ್ಲಿ ಸತ್ತ ಸೈನಿಕರ ಮಕ್ಕಳಿಗಾಗಿ ನಿರ್ಮಾಣವಾದ ಕಾಲೇಜ್ ಇಲ್ಲಿ ಓದುವ ವಿದ್ಯಾರ್ಥಿಗಳು ಅಲ್ಲಿನ ಕಾನೂನು ಕಟ್ಟಳೆಯನ್ನು ಮೀರುವಂತಿಲ್ಲ ಅಂದಿನ ಕಾಲದಿಂದಲೂ ಈ … Read More
ಪ್ರೀತಿಯ ಕುರಿತಂತೆ ಅರ್ಥಪೂರ್ಣ ಸಂದೇಶ ಸಾರಿರುವ ’ಕೈ ಜಾರಿದ ಪ್ರೀತಿ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕಥೆ, ಚಿತ್ರಕಥೆ,ಸಂಭಾಷಣೆ, ಐದು ಹಾಡುಗಳಿಗೆ ಸಾಹಿತ್ಯ, ನಿರ್ದೇಶನ ಮಾಡುವ ಜತೆಗೆ ಚೈತ್ರಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಎರಡನೇ ಬಾರಿ ಪುಷ್ಪಭದ್ರಾವತಿ … Read More
ಸ್ಯಾಂಡಲ್ ವುಡ್ ಅಂಗಳದ ದೂದ್ ಪೇಡ ದಿಗಂತ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರ ವಿಶೇಷವಾಗಿ ದಿಗಂತ್ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ಚಿತ್ರದ ನಾಯಕ ನಟನಿಗೆ ಶುಭ ಕೋರಿದೆ.
Contact our editor through WhatsApp or email us kannadacinemaloka@gmail.com