Actor AjayRao Acting a New Movie. ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ .
ಅಜಯ್ ರಾವ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಘೋಷಣೆ . ಹರೀಶ್ ದೇವಿತಂದ್ರೆ ನಿರ್ಮಾಣದ ಈ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ . ಜನವರಿ 24, ನಾಯಕ ಅಜಯ್ ರಾವ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. … Read More











