“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು. ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್.
ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ.