ರುದ್ರಕಾಲದಲ್ಲಿ ದಿಗಂತ್ ಅಕ್ಷನ್ ಹೀರೊ ಆಗಿ ಚಾಲನೆ.
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ” .* ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ನಟ ದಿಗಂತ್ ಅಭಿನಯದ “ರುದ್ರ ಕಾಲ” ಚಿತ್ರದ ಮುಹೂರ್ತ ಸಮಾರಂಭ ಬುಧವಾರ ಬೆಳಗ್ಗಿನ ಸುಮುಹೂರ್ತದಲ್ಲಿ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ … Read More










