BRHAMMARAKSHASA TEASER RELEASE. ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ
ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್‌ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ … Read More











