2026-27 ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ಸ್ಪರ್ಧೆಯಲ್ಲಿ ಮತ್ತೊಮ್ಮೆ ಬಾ.ಮಾ. ಹರೀಶ್.

2026-27 ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯ ಸ್ಪರ್ಧೆಯಲ್ಲಿ ಮತ್ತೊಮ್ಮೆ ಬಾ.ಮಾ. ಹರೀಶ್. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಲಿ)2026-27 ರ ಸಾಲಿನ ಚುನಾವಣೆಅತ್ಮೀಯ ಬಂಧುಗಳಲ್ಲಿ ವಿನಂತಿಆತ್ಮೀಯರೇ, 2026-27 ನೇ ಸಾಲಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆನಿಮ್ಮೆಲ್ಲರ … Read More

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

ಸಧ್ಯದ ಬದಲಾದ ಕಾಲಘಟ್ಟದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನಗಳನ್ನು ಪೂರೈಸುವುದೇ ಕನಸಿನ ಮಾತಾಗುತ್ತಿದೆ. ಇಂತಹ ವಾತಾವರಣದಲ್ಲಿ ಚಿತ್ರವೊಂದು ಯಶಸ್ವಿಯಾಗಿ 25 ದಿನಗಳ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದೆ. ವೆಡ್ಡಿಂಗ್ ಫೋಟೋಗ್ರಾಫರ್ ನೊಬ್ಬ ಪ್ರೀತಿಯ ಬಲೆಗೆ ಬೀಳುವ ತ್ರಿಕೋನ ಪ್ರೇಮ ಕಥಾಹಂದರವನ್ನು ‘ಫುಲ್ ಮೀಲ್ಸ್’ ಚಿತ್ರವು … Read More

ನಿರ್ದೇಶಕ ಸಿಂಪಲ್‌ ಸುನಿ ‘ದೇವರು ರುಜು ಮಾಡಿದನು’ ಚಿತ್ರದ ಪ್ರಮೋಷನಲ್ ಸಾಂಗ್ ಅನಾವರಣ

ಸಿಂಪಲ್‌ ಸುನಿ ನಿರ್ದೇಶನದ ‘ದೇವರು ರುಜು ಮಾಡಿದನು’ ಚಿತ್ರದ ಹ್ಯಾಪಿ ಬರ್ತಡೇ ಹಾಡಿಗೆ ಯುವ‌ನಟ ವಿರಾಜ್ ಭರ್ಜರಿ ಸ್ಟೆಪ್ಸ್ ಹಾಡಿನಲ್ಲಿ ‘ದೇವರು ರುಜು ಮಾಡಿದನು’..ಹ್ಯಾಪಿ ಬರ್ತಡೇ ಗೀತೆಗೆ ವಿರಾಜ್ ಬಿಂದಾಸ್ ಕುಣಿತ ಗತವೈಭವ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್‌ ಸುನಿ … Read More

ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ನಿರ್ಮಾಣದಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ “ರಾಯರ ದರ್ಶನ” ಆಲ್ಬಂ ಸಾಂಗ್ .

“ರಾಯರೆ ನನ್ನ ಉಸಿರು” . ಪತ್ರಿಕಾಗೋಷ್ಠಿಯಲ್ಲಿ ರಾಯರನ್ನು ನೆನೆದು ಭಾವುಕರಾದ ನಟ ಜಗ್ಗೇಶ್ ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯ ಗುರು ಶ್ರೀರಾಘವೇಂದ್ರಸ್ವಾಮಿಗಳಿಗೆ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರಿದ್ದಾರೆ. ರಾಯರ ಕುರಿತು ಸಾಕಷ್ಟು ಭಕ್ತಿಗೀತೆಗಳು ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ … Read More

ಜನಪ್ರಿಯವಾಗುತ್ತಿದೆ “ಪ್ರೇಮಿ”ಯ ಮೊದಲ ಹಾಡು . .

ಅಮ್ಮ ಬರೆದ ಕಥೆಗೆ ಮಗನೇ ನಾಯಕ . ಶ್ರೀ ಗುರು ಕರಿಬಸವೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಬಿ.ಸಿದ್ದಲಿಂಗಯ್ಯ ಅವರು ನಿರ್ಮಿಸುತ್ತಿರುವ ಹಾಗೂ ಎಸ್ ಪ್ರದೀಪ್ ವರ್ಮ ಅವರು ನಿರ್ದೇಶಿಸುತ್ತಿರುವ ಈ ಚಿತ್ರಕ್ಕಾಗಿ ನಿಖಿಲ್‌ ರಾಜ್ ಶೆಟ್ಟಿ ಬರೆದಿರುವ, ಚೇತನ್ ಗಂಧರ್ವ ಹಾಡಿರುವ ಹಾಗೂ … Read More

2+ ಚಿತ್ರದ ‘ನನಗೂ ನಿನಗೂ’ಹಾಡು 34 ಭಾಷೆಗಳಲ್ಲಿ ಬಿಡುಗಡೆ

ಸಂಗೀತ ನಿರ್ದೇಶಕಅಭಿಮನ್ ರಾಯ್ ಸಾಹಸ ‘ಖುಷಿಯಾಗಿದೆ ಏಕೋ’, ‘ಕಣ್ಣಲ್ಲೇ ನನ್ನ ಚಿತ್ರ ಬರೆದೋನು’ ಹೀಗೆ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಮೆಲೋಡಿ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಇದೀಗ ಒಂದು ದಾಖಲೆಯ ಹೆಜ್ಜೆ ಇಟ್ಟಿದ್ದಾರೆ‌. ಹೌದು, ಅವರು 2+ ಎಂಬ … Read More

Devil movie Review. ಡೆವಿಲ್ ಚಿತ್ರ ವಿಮರ್ಶೆ- ಅವನು ಕೃಷ್ಣ, ಇವನು ದುಶ್ಯಾಸನ ಇಬ್ಬರ ನಡುವೆ ರಾಜಕೀಯ ಚದುರಂಗ

ಚಿತ್ರ –  ಡೆವಿಲ್ನಿರ್ಮಾಪಕರು – ಶ್ರೀ ಜೈಮಾತಾ ಕಂಬೈನ್ಸ್ನಿರ್ದೇಶನ –  ಪ್ರಕಾಶ್ಛಾಯಾಗ್ರಹಣ –  ಸುಧಾಕರ್ S.ರಾಜ್ಸಂಗೀತ – B. ಅಜನೀಶ್ ಲೋಕನಾಥ್ಸಂಕಲನ – ಹರೀಶ್ ಕೊಮ್ಮೆ Rating -3.5/5 ಚಿತ್ರ ವಿಮರ್ಶೆ- ಮಂಜುರಾಜ್ ಸೂರ್ಯ ಕಲಾವಿದರು :- ದರ್ಶನ್, ಶರ್ಮಿಳಾ ಮಾಂಡ್ರೆ, … Read More

ಗಿಲ್ಲಿ ನಟ ಅಭಿನಯದ “ಸರ್ಕಾರಿ ಶಾಲೆ-H 8” ಚಿತ್ರದ ಪೋಸ್ಟರ್ ಬಿಡುಗಡೆ

ಇತ್ತಿಚೆಗೆ ಈ ಚಿತ್ರದ ನೂತನ ಪೋಸ್ಟರನ್ನು ಗಿಲ್ಲಿ ನಟನ ಊರಾದ ಮಳವಳ್ಳಿ ತಾಲೂಕಿನ ದಡದಪುರದಲ್ಲಿರುವ ಗಿಲ್ಲಿ ನಟ ಓದಿದ ಸರ್ಕಾರಿ ಶಾಲೆಯಲ್ಲಿ ಆತನ ತಂದೆ, ತಾಯಿ ಬಿಡುಗಡೆ ಮಾಡಿದರು. ಆರಂಭದಲ್ಲಿ ಕುತೂಹಲ ಕೆರಳಿಸುತ್ತ ಸಾಗುವ ಈ ಚಿತ್ರದ ಕಥೆ ಒಂದು ವಿಗ್ರಹದ … Read More

ಸುನಯನ “ಮೌನ ರಾಗ” ಕ್ಕೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಸಾಥ್ .

ಪತ್ರಕರ್ತೆ ಹಾಗೂ ವಿಮರ್ಶಕಿ ಸುನಯನ ಸುರೇಶ್ ಈಗ ನಿರ್ದೇಶಕಿಯಾಗಿದ್ದಾರೆ. ಇಪ್ಪತ್ತು ನಿಮಿಷಗಳ “ಮೌನ ರಾಗ” ಎಂಬ ಕಿರುಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಈ ಕಿರುಚಿತ್ರ ಪ್ರಶಸ್ತಿಯ ಜೊತೆಗೆ ಅಪಾರ ಮೆಚ್ಚುಗೆಯನ್ನು ಪಡೆದುಕೊಂಡಿದೆ. ಇತ್ತೀಚೆಗೆ ಈ ಕಿರುಚಿತ್ರದ ವಿಶೇಷ … Read More

“ಕೊರಗಜ್ಜ” ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ…!ಎರಡನೆಯ ಹಾಡು ಬಿಡುಗಡೆಗೆ ಕ್ಷಣಗಣನೆ..

ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ”ಕೊರಗಜ್ಜ” ಚಿತ್ರದ ಜೀ಼ ಮ್ಯೂಸಿಕ್ ಬಿಡುಗಡೆ ಗೊಳಿಸಿದ್ದಗುಳಿಗಾ…ಗುಳಿಗಾ…ಹಾಡು ದೇಶಾದ್ಯಂತ ಎಬ್ಬಿಸಿದ ಧೂಳು ಇನ್ನೂ ಹಾರಾಡುತ್ತಿರುವಂತೆಯೇ, ಈಗ ಶ್ರೇಯಾ ಘೋಷಾಲ್ ಜೊತೆ ಅರ್ಮಾನ್ ಮಲಿಕ್ ಹಾಡಿರುವ ಅತ್ಯಂತ ಸುಮಧುರ ಮತ್ತು “ರಿಚ್ ಪೊಯೆಟಿಕ್” ಸಾಲುಗಳುಳ್ಳ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor