Naa..Kolikeranga movie Release Press meet. ನಾ.. ಕೋಳಿಕೆ ರಂಗ ಚಿತ್ರ ನವಂಬರ್ 10ಕ್ಕೆ ತೆರೆಗೆ ಬರಲಿದೆ.
ನಾ.. ಕೋಳಿಕೆ ರಂಗ ಚಿತ್ರ ನವಂಬರ್ 10ಕ್ಕೆ ತೆರೆಗೆ ಬರಲಿದೆ. ಎಸ್.ಟಿ.ಸೋಮಶೇಖರ್ ನಿರ್ಮಿಸಿಗೊರವಾಲೆ ಮಹೇಶ್ ನಿರ್ದೇಶನ ಮಾಡಿರುವ ಗ್ರಾಮೀಣ ಭಾಗದ ಸೊಗಡಿನ ಕಥೆ ಹೇಳುವ ‘ನಾ ಕೋಳಿಕೆ ರಂಗ ಇದೇ 10 ರಂದು ಬಿಡುಗಡೆ ಕಾಣುತ್ತಿದೆ. ಮಾಸ್ಟರ್ ಆನಂದ್ ಖ್ಯಾತಿಯ ಆನಂದ್ … Read More










