for registration movie released on February 23rd. ಫೆಬ್ರವರಿ 23ಕ್ಕೆ ‘ಫಾರ್ ರಿಜಿಸ್ಟ್ರೇಷನ್’ ರಿಲೀಸ್…ಅದೃಷ್ಟದ ತಿಂಗಳಲ್ಲೇ ಅಖಾಡಕ್ಕಿಳಿದ ಮಿಲನಾ-ಪೃಥ್ವಿ
ಫೆಬ್ರವರಿ 23ಕ್ಕೆ ‘ಫಾರ್ ರಿಜಿಸ್ಟ್ರೇಷನ್’ ರಿಲೀಸ್…ಅದೃಷ್ಟದ ತಿಂಗಳಲ್ಲೇ ಅಖಾಡಕ್ಕಿಳಿದ ಮಿಲನಾ-ಪೃಥ್ವಿ ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ. … Read More










