Kiccha with R. Chandru. R.ಚಂದ್ರು, ಸುಧೀಪ್ ಹಾಗೂ ವಿಜಯೇಂದ್ರ ಪ್ರಸಾದ್ ಸಮಾಗಮದಲ್ಲಿ ಚಿತ್ರವೊಂದು ಶುರುವಾಗಲಿದೆ
ಪ್ಯಾನ್ ಇಂಡಿಯಾ ಸ್ಟಾರ್, ಸ್ಟೈಲಿಶ್ ಹೀರೋ, ಮಿ. ಪರ್ಫೆಕ್ಟ್ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಧರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್ . ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ … Read More










