Nikil kumaraswamy new film lounged. ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ.
ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ . ದಕ್ಷಿಣ ಭಾರತದ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ . ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ … Read More










