‘ ರಾಮರಸ’ ಚಿತ್ರದ ಪ್ರಜ್ವಲ್ ದೇವರಾಜ್ ಅಭಿನಯದ ಗುರು ಸಿದ್ದನ ಗೀತೆ ವಿನಯ್ ಗುರೂಜೀ ಯವರಿಂದ ಲೋಕಾರ್ಪಣೆ.
ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರಿಂದ ಕ್ಯಾರೆಕ್ಟರ್ ಟೀಸರ್ ಅನಾವರಣ . ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ … Read More










