Gana poster Released ಗಣಾಧ್ಯಕ್ಷರ ಅಬ್ಬರಕ್ಕೆ ತಾರೆಯರ ಬೆಂಬಲ

*ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್* .. ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.‌‌‌ ವಿಜಯ ರಾಘವೇಂದ್ರ, ಶೃತಿ ಹರಿಹರನ್, ಪನ್ನಗಭರಣ, ವಾಸುಕಿ ವೈಭವ್, ಮೇಘನರಾಜ್, ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, … Read More

Rev party ರೇವ್ ಪಾರ್ಟಿ ಮುಗಿಸಿದವರು ಈಗ ಮಾಡ್ತಿರೋದೇನು..?

*”ರೇವ್ ಪಾರ್ಟಿ” ಚಿತ್ರೀಕರಣ ಮುಕ್ತಾಯ; ಆಗಸ್ಟ್ ನಲ್ಲಿ ಬಿಡುಗಡೆ* ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ … Read More

Kanunu Astra ಸಾಲ ಮಾಡಿ ತುಪ್ಪ ತಿಂದು ಸಿಕ್ಕಿಕೊಂಡವರಿಗೆ ಕಾನೂನು ಅಸ್ತ್ರ

ಸಾಲದ ಸುಳಿಯಲ್ಲಿ ಸಿಕ್ಕವರಿಗೆ ಕಾನೂನು ಅಸ್ತ್ರ ಈ ಹಿಂದೆ ಡಿಸೆಂಬರ್ 24 ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ನಾಗರಾಜ್ ಎಂ.ಜಿ.ಗೌಡ ಅವರು ಸದ್ದಿಲ್ಲದೆ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಚಿತ್ರದ ಹೆಸರು ಕಾನೂನು ಅಸ್ತ್ರ. ಈ ಚಿತ್ರದ ಮುಹೂರ್ತ ಸಮಾರಂಭ ಸುಂಕದಕಟ್ಟೆಯ … Read More

Raju james bond “ರಾಜು ಜೇಮ್ಸ್ ಬಾಂಡ್” ಎಣ್ಣೆ ನಿಷದಲ್ಲಿ ಸಖತ್ ಸ್ಟೆಪ್

*ಸಖತಾಗಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ ಎಣ್ಣೆ ಹಾಡು* . “ಫಸ್ಟ್ rank ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕಾಗಿ ದೀಪಕ್ ಮಧುವನಹಳ್ಳಿ ಬರೆದಿರುವ “ಬೇಕಿತ್ತಾ ಬೇಕಿತ್ತಾ, ಈ ಲವು ಬೇಕಿತ್ತಾ” ಎಂಬ ಹಾಡಿನ ಲಿರಿಕಲ್ … Read More

Gramayana film pooje ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ”* .

*ಬಂಡೆ ಮಹಾಂಕಾಳಿ ಸನ್ನಿಧಿಯಲ್ಲಿ ಆರಂಭವಾಯಿತು ವಿನಯ್ ರಾಜಕುಮಾರ್ ಅಭಿನಯದ “ಗ್ರಾಮಾಯಣ”* . ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಗ್ರಾಮಾಯಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ … Read More

Shivaji suratkal 2 50 Days Completed ಶಿವಾಜಿ ಸುರತ್ಕಲ್ 2″ ಚಿತ್ರಕ್ಕೆ ಐವತ್ತನೇ ದಿನದ ಸಡಗರ

*”ಶಿವಾಜಿ ಸುರತ್ಕಲ್ 2″ ಚಿತ್ರಕ್ಕೆ ಐವತ್ತನೇ ದಿನದ ಸಡಗರ* … ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದ ಹಾಗೂ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರ … Read More

Matte Maduve ಪವಿತ್ರ ಲೋಕೇಶ್ ಹಾಗೂ ನರೇಶ್ ರವರ’ಮತ್ತೆ ಮದುವೆ’….ಜೂನ್.9ಕ್ಕೆ

*ಕನ್ನಡಿಗರ ಮುಂದೆ ಪವಿತ್ರಾ‌ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’….ಜೂನ್.9ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್* ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. … Read More

ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ; ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ

ತಮಿಳಿಗೆ ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ; ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಆರ್.ಆರ್.ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಮತ್ತೆ ತಮಿಳು ಸಿನಿಮಾ ರಂಗಕ್ಕೆ … Read More

June 16th Iravan release ಐರಾವನ್ ಚಿತ್ರದ ಮಾಧ್ಯಮಗೋಷ್ಠಿ

*ಜೂನ್ 16 ರಂದು “ಐರಾವನ್” ಆಗಮನ* .. *ಇದು ಜೆ.ಕೆ ಅಭಿನಯದ ಚಿತ್ರ* . ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ‌.ಕೆ ನಾಯಕರಾಗಿ ನಟಿಸಿರುವ “ಐರಾವನ್” ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ … Read More

Adi purusha hanuman poster Released “ಆದಿಪುರುಷ್ ಹನುಮಾನ್ ಪೋಸ್ಟರ್ ಬಿಡುಗಡೆ”

ಆದಿಪುರುಷ್ ಹನುಮಾನ್ ಪೋಸ್ಟರ್ ಬಿಡುಗಡೆ ಅದ್ದೂರಿ ಚಿತ್ರ ’ಆದಿಪುರುಷ್’ ಬಿಡುಗಡೆಗೆ ಹತ್ತಿರವಾಗುತ್ತಿರುವಂತೆ ಪಾತ್ರಗಳ ಪರಿಚಯವನ್ನು ಮಾಡಲಾಗುತ್ತಿದೆ. ಇಲ್ಲಿಯವರೆಗೂ ರಾಮ ಮತ್ತು ಸೀತಾ ಪಾತ್ರಧಾರಿಗಳ ಲುಕ್, ಹಾಡುಗಳು ಹೊರ ಬಂದು ಸಾಕಷ್ಟು ವೈರಲ್ ಆಗಿತ್ತು. ಈಗ ಚಿತ್ರದಲ್ಲಿ ಬರುವ ಬಹು ಮುಖ್ಯ ಎನಿಸಿರುವ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor