ಕುತೂಹಲ ಮೂಡಿಸಿದೆ “ಜ್ಯೂಲಿಯೆಟ್ 2” ಚಿತ್ರದ ಫಸ್ಟ್ ಲುಕ್

ವಿಶ್ವಮಟ್ಟದಲ್ಲಿ ಕನ್ನಡ ಚಿತ್ರಗಳು ಗುರುತಿಸಲ್ಪಡುತ್ತಿದೆ. ಇದೇ ಸಂದರ್ಭದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಜ್ಯುಲಿಯೆಟ್ 2” ಸಹ PL production ಲಾಂಛನದಡಿಯಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಪ್ರೈಮ್​ ವೀಡಿಯೋದಿಂದ ‘ಮೈತ್ರಿ-ಫೀಮೇಲ್​ ಫಸ್ಟ್​ ಕಲೆಕ್ಟಿವ್​’ ಬಿಡುಗಡೆ

ಭಾರತದ ಅತ್ಯಂತ ಪ್ರೀತಿಪಾತ್ರವಾದ ಮತ್ತು ಅತೀ ಹೆಚ್ಚು ವೀಕ್ಷಣೆಯಾಗುವ ಓಟಿಟಿಯಾದ ಅಮೇಜಾನ್​ ಪ್ರೈಮ್​ ಇಂದು ಹೊಸ ಸೀರೀಸ್​ ಬಿಡುಗಡೆ ಮಾಡಿದೆ

ಫಸ್ಟ್ ಲುಕ್ ನಲ್ಲೇ ಕುತೂಹಲ ಮೂಡಿಸಿದ “ಟೆರರ್”

ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸುತ್ತಿರುವ
“ಟೆರರ್” ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ.

“ಬುಲೆಟ್” ಏರಿ ಬರುತ್ತಿದ್ದಾರೆ ಧರ್ಮ ಕೀರ್ತಿರಾಜ್

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸುತ್ತಿರುವ “ಬುಲೆಟ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.

ಸೂತ್ರಧಾರಿ ಸಿನಿಮಾದಲ್ಲಿ ಚಂದನ್ ಶೆಟ್ಟಿ – ಸಂಜನಾ ಆನಂದ್

ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು ಚಂದನ್ ಶೆಟ್ಟಿ ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *”ಸೂತ್ರಧಾರಿ”.

ಈ ವಾರ ತೆರೆಗೆ ಬಹು ನಿರೀಕ್ಷಿತ “ವೇದ”

ಗೀತ ಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು‌ ನಿರೀಕ್ಷಿತ “ವೇದ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ವೇದ” ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ .

ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ ಖ್ಯಾತ ನಟ ವಿಶಾಲ್ ಅಭಿನಯದ “ಲಾಠಿ”

ಅಭಿನಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಜನಪ್ರಿಯರಾಗಿರುವ ನಟ ವಿಶಾಲ್ ಅಭಿನಯದ ” ಲಾಠಿ ” ಚಿತ್ರ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ವಿಶಾಲ್ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಹಾರಾರ್ – ಕಾಮಿಡಿ ಜಾನರ್ ನ “ಛೂ ಮಂತರ್” ಚಿತ್ರದಲ್ಲಿ ಶರಣ್

ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು. ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್.

ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ.

“ರಾಜ್ಯಾದ್ಯಂತ “ವರದ” ಬರ್ತಾವ್ನೆ ದಾರಿ ಬಿಡ್ರಪ್ಪ!

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಸುನಿತಾ ಪ್ರಕಾಶ್ ಚಿತ್ರದ ಸಹ ನಿರ್ಮಾಪಕರಾಗಿರುವವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರ ಇದೇ ಫೆಬ್ರವರಿ 18 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಈಗಾಗಲೆ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. “ರಾಬರ್ಟ್” … Read More

×

Hello!

Contact our editor through WhatsApp or email us kannadacinemaloka@gmail.com

× Contact Editor