Kabir Bedi voice dubbed koragajja movie. ಕೊರಗಜ್ಜ” ಚಿತ್ರಕ್ಕೆ ಡಬ್ಬಿಂಗ್ ಮಾಡಿದ “ಕಬೀರ್ ಬೇಡಿ”
“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಸಂಡೋಕನ್ ಖ್ಯಾತಿಯ ಹಾಲಿವುಡ್-ಬಾಲಿವುಡ್ ನಟ “ಕಬೀರ್ ಬೇಡಿ” ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ … Read More










