Shivaji suratkal 2 movie watched Mysuru Maharaja “ಶಿವಾಜಿ ಸುರತ್ಕಲ್ 2″ ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ”
*”ಶಿವಾಜಿ ಸುರತ್ಕಲ್ 2″ ಚಿತ್ರಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ* . ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರವನ್ನು ಇತ್ತೀಚೆಗೆ … Read More










