“ಬುಲೆಟ್” ಏರಿ ಬರುತ್ತಿದ್ದಾರೆ ಧರ್ಮ ಕೀರ್ತಿರಾಜ್

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸುತ್ತಿರುವ “ಬುಲೆಟ್” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.

ಸೂತ್ರಧಾರಿ ಸಿನಿಮಾದಲ್ಲಿ ಚಂದನ್ ಶೆಟ್ಟಿ – ಸಂಜನಾ ಆನಂದ್

ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು ಚಂದನ್ ಶೆಟ್ಟಿ ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *”ಸೂತ್ರಧಾರಿ”.

ಈ ವಾರ ತೆರೆಗೆ ಬಹು ನಿರೀಕ್ಷಿತ “ವೇದ”

ಗೀತ ಶಿವರಾಜಕುಮಾರ್ ಹಾಗೂ ಜೀ ಸ್ಟುಡಿಯೋಸ್ ನಿರ್ಮಿಸಿರುವ, ಎ.ಹರ್ಷ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು‌ ನಿರೀಕ್ಷಿತ “ವೇದ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. “ವೇದ” ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿರುವ 125 ನೇ ಚಿತ್ರ .

ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ ಖ್ಯಾತ ನಟ ವಿಶಾಲ್ ಅಭಿನಯದ “ಲಾಠಿ”

ಅಭಿನಯದ ಜೊತೆಗೆ ಸಮಾಜಮುಖಿ ಕಾರ್ಯಗಳಿಂದಲೂ ಜನಪ್ರಿಯರಾಗಿರುವ ನಟ ವಿಶಾಲ್ ಅಭಿನಯದ ” ಲಾಠಿ ” ಚಿತ್ರ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ವಿಶಾಲ್ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಹಾರಾರ್ – ಕಾಮಿಡಿ ಜಾನರ್ ನ “ಛೂ ಮಂತರ್” ಚಿತ್ರದಲ್ಲಿ ಶರಣ್

ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ “ಛೂ ಮಂತರ್” ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು. ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್.

ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ.

“ರಾಜ್ಯಾದ್ಯಂತ “ವರದ” ಬರ್ತಾವ್ನೆ ದಾರಿ ಬಿಡ್ರಪ್ಪ!

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಸುನಿತಾ ಪ್ರಕಾಶ್ ಚಿತ್ರದ ಸಹ ನಿರ್ಮಾಪಕರಾಗಿರುವವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರ ಇದೇ ಫೆಬ್ರವರಿ 18 ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಈಗಾಗಲೆ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. “ರಾಬರ್ಟ್” … Read More

ಗೋಲ್ಡನ್‌ ಸ್ಟಾರ್ ಗಣೇಶ್ ಬಿಡುಗಡೆ ಮಾಡಿದರು “ವರದ”‌ ಚಿತ್ರದ ಹಾಡು.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರದೀಪ್ ವರ್ಮ ಸಂಗೀತ … Read More

ಕಬ್ಜ ಚಿತ್ರದ ಸುದೀಪ್ ರೆಟ್ರೋ ಗೆಟಪ್ ನಲ್ಲಿ ಫಸ್ಟ್‌ ಲುಕ್ ಅನಾವರಣ

ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ ಹಾಗೆಯೇ ಚಿತ್ರ ತಂಡ ಸುದೀಪ್ ರವರ ಹೊಸ ಗೆಟಪ್ ನ ಫಸ್ಟ್‌ ಲುಕ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಖ್ಯಾತ ನಿರ್ದೇಶಕ ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ರಿಯಲ್‌ ಸ್ಟಾರ್ ಉಪೇಂದ್ರ … Read More

ಜನಮನ‌ ಗೆದ್ದ “ಶ್ರೀಜಗನ್ನಾಥ‌ ದಾಸರು”

ಹರಿಕಥಾಮೃತಸಾರದಂತಹ ಮೇರುಕೃತಿ ನೀಡಿರುವ ದಾಸ ಶ್ರೇಷ್ಠ ಶ್ರೀಜಗನ್ನಾಥ‌ ದಾಸರ ಕುರಿತಾದ “ಶ್ರೀ ಜಗನ್ನಾಥ ದಾಸರು” ಚಿತ್ರ ನಮ್ಮ ರಾಜ್ಯವಷ್ಟೇ ಅಲ್ಲದೇ, ಹೊರ ದೇಶದಲ್ಲೂ ಜನಮನಸೂರೆಗೊಂಡಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಮಧುಸೂದನ್ ಹವಾಲ್ದಾರ್, ನಮ್ಮ ಚಿತ್ರಕ್ಕೆ ಸಿಕ್ಕಿರುವ ಪ್ರಶಂಸೆ ಕಂಡು ಆನಂದವಾಗಿದೆ.‌ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor