ಒಂದೇ ವೇದಿಕೆಯಲ್ಲಿ 3 ಚಿತ್ರಗಳಿಗೆ ಚಾಲನೆ, ಸೀತಾ ರಾಮ ರಾಜು, ದರ್ಶನ ಸೇರಿ ಒಟ್ಟಿಗೆ ಮೂರು ಚಿತ್ರಗಳಿಗೆ ಮುಹೂರ್ತ
ಸೋಮವಾರ ಬೆಳಿಗ್ಗೆ ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಅವರ ಮಾಲೀಕತ್ವದಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಚಿತ್ರಗಳಿಗೆ ಒಟ್ಟಿಗೇ ಚಾಲನೆ ನೀಡಲಾಯಿತು. ಆ ಮೂರು ಚಿತ್ರಗಳು ಯಾವುವೆಂದರೆ ಕೀರ್ತಿ ಕೃಷ್ಣ ಅವರ ನಿರ್ದೇಶನದ ಸೀತಾ ರಾಮ ರಾಜು, … Read More








