“ಇಲ್ಲಿಂದ ಆರಂಭವಾಗಿದೆ” ಸೆಸ್ಪೆನ್ಸ್ ಹಾರರ್ ಚಿತ್ರದ ಹಾಡುಗಳ ಅನಾವರಣ

ಡಾ.ರಾಜ್‌ಕುಮಾರ್ ಅಭಿಮಾನಿಯಾದ ಟಾಲಿವುಡ್ ನಿರ್ಮಾಪಕ ಬಿ.ನರಸಿಂಹರೆಡ್ಡಿ ಅವರು ಕನ್ನಡದಲ್ಲಿ ಮೊದಲಬಾರಿ ’ಇಲ್ಲಿಂದ ಆರಂಭವಾಗಿದೆ’ ಸಿನಿಮಾಕ್ಕೆ ಕತೆ ಚಿತ್ರಕತೆ ಬರೆದು ನಿರ್ಮಾಣ ಮಾಡುವುದರ ಜೊತೆಗೆ ರಾಜ್‌ಕುಮಾರ್ ಹೆಸರಿನಲ್ಲಿ ಸಿಐಡಿ ಪಾತ್ರವನ್ನು ನಿಭಾಯಿಸಿದ್ದಾರೆ ಹಾಗೂ ಲಕ್ಷಣಚಪರ್ಲ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಇತ್ತೀಚೆಗೆ ಟ್ರೈಲರ್ … Read More

ನವೆಂಬರ್ ನಲ್ಲಿ ನವೀನ ತಂತ್ರಜ್ಞಾನದೊಂದಿಗೆ ಬರುತ್ತಿದ್ದಾರೆ ಭಾಗ್ಯವಂತರು

ಭಾರ್ಗವ ಅವರ ನಿರ್ದೇಶನದಲ್ಲಿ ಡಾ||ರಾಜಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಭಾಗ್ಯವಂತರು”. ಇದೇ ನವೆಂಬರ್ ನಲ್ಲಿ ಈ ಚಿತ್ರ ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ನವೀನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ … Read More

ಕಪೋ ಕಲ್ಪಿತಂ ಚಿತ್ರಕ್ಕೆ U/A ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್ ಮಂಡಳಿ

ಸ್ವಯಂ ಕಲ್ಪನೆಯಿಂದ ಆಗುವ ಘಟನೆಗಳುಸಂಪೂರ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ಚಿತ್ರ ’ಕಪೋ ಕಲ್ಪಿತಂ’ ಸೆನ್ಸಾರ್ ಮಂಡಳಿಯು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿ ಯುಎ ಪ್ರಮಾಣಪತ್ರ ನೀಡಿದೆ. ನಾಯಕಿ ಮತ್ತು ನಿರ್ದೇಶಕಿ ಸುಮಿತ್ರಾರಮೇಶ್‌ಗೌಡ ಸಿನಿಮಾದ ಕುರಿತಂತೆ ಮಾಹಿತಿಯನ್ನು ಸುದ್ದಿಗೋಷ್ಟಿಯಲ್ಲಿ ಹಂಚಿಕೊಂಡರು. ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ. ಶೀರ್ಷಿಕೆಯು … Read More

“ಸಿರಿಕನ್ನಡಕ್ಕೆ ಹೊಸ ಮೆರಗು”

ಮೆಘಾ ಧಾರವಾಹಿಗಳಿಗೆ ಮಣೆ ಹಾಕದೇ 65 ಸಂಚಿಕೆಗಳ ಧಾರವಾಹಿಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸಿರಿ ಕನ್ನಡ ವಾಹಿನಿ” ಕೆಲವು ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳು ಆಮೆ ಹೆಜ್ಜೆ ಇಡುತ್ತಾ ಈ ಶತಮಾನಕ್ಕೆ ಮುಗಿಯದೇ ಇರುವಂತೆ ಸಾಗುತ್ತಿರುವುದರಿಂದ ಸಾವಿರಾರು ಕಂತುಗಳನ್ನು ತಲುಪುತ್ತಿವೆ. ವೀಕ್ಷಕರು ಇದರಿಂದ … Read More

ಈ ವಾರ‌ ತೆರೆಗೆ “ರಿವೈಂಡ್”

Panaromic studio ಲಾಂಛನದಲ್ಲಿ ವಿನೋದ್‌ ಅವರು ನಿರ್ಮಿಸಿರುವ ‌ರಿವೈಂಡ್ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತೇಜ್ ಈ‌ ಚಿತ್ರವನ್ನು ನಿರ್ದೇಶಿಸಿರುವಿದಲ್ಲದೇ,‌ ನಾಯಕನಾಗೂ ಅಭಿನಯಿಸಿದ್ದಾರೆ. ಚಂದನ‌ ಸಂಪತ್, ಧರ್ಮ, ಸುಂದರರಾಜ್, ಆನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸುರೇಶ್ ಸಾಲೋಮನ್ ಸಂಗೀತ … Read More

ಕೃಷ್ಣ ಟಾಕೀಸ್ ಈ ವಾರ ತೆರೆಗೆ

ಅಜೇಯ್ ರಾವ್ ನಾಯಕನಾಗಿ ನಟಿಸಿರುವ ಕೃಷ್ಣ ಟಾಕೀಸ್ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಗೋಕುಲ್ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದ ರಾಜು ಎ.ಹೆಚ್ ನಿರ್ಮಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಲಿರಿಕಲ್ ವಿಡಿಯೋ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದ್ದು, ಚಿತ್ರರಸಿಕರಿಂದ … Read More

ಬ್ರೇಕ್‌ಫೇಲ್ಯೂರ್ ಟೀಸರ್ ಬಿಡುಗಡೆ

ಹುಬ್ಬಳ್ಳಿಯ ಹೋಮಿಯೋಪಥಿ ವೈದ್ಯ ಅಬ್ದುಲ್ ಘನಿ ತಾಳೀಕೋಟೆ ಅವರ ನಿರ್ಮಾಣದ ಕುತೂಹಲಕಾರಿ ಕಥಾಹಂದರ ಇರುವ ಚಿತ್ರ ಬ್ರೇಕ್‌ ಫೇಲ್ಯೂರ್ ಇದೀಗ ಬಿಡುಗಡೆಯ ಹಂತ ತಲುಪಿದ್ದು, ಈ ಚಲನಚಿತ್ರದ ಟೀಸರ್ ಬಿಡುಗಡೆ ಹಾಗೂ ೨ ಹಾಡುಗಳ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ನಾಲ್ಕು … Read More

ಸಿಹಿಕಹಿ ಚಂದ್ರು ಅವರ ‘ಬೊಂಬಾಟ್ ಭೋಜನ’ ಕ್ಕೆ 150 ರ ಸಂಭ್ರಮ

ಪುಸ್ತಕ ರೂಪದಲ್ಲಿ ಹೊರಬಂತು ಚಂದ್ರು ಅವರು ಮಾಡಿದ ಅಡುಗೆಗಳು. ಸಿಹಿಕಹಿ ಚಂದ್ರು ಅವರ “ಬೊಂಬಾಟ್ ಭೋಜನ” ಕಾರ್ಯಕ್ರಮ ನೋಡದವರು‌, ಅದರ ಬಗ್ಗೆ ಕೇಳಿರದವರು ಬಹಳ ಕಡಿಮೆ.‌ ತನ್ನದೇ ಆದ ಅಭಿಮಾನಿಗಳನ್ನು ಹೊಂದಿದೆ ಈ ಅಡುಗೆ ಕಾರ್ಯಕ್ರಮ.ಪ್ರಸ್ತುತ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸೋಮವಾರದಿಂದ … Read More

ಸುದೀಪ್ @25 ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಿದ ಗಣ್ಯರು

ಸಮರ್ಥನಂ ಟ್ರಸ್ಟ್ ವತಿಯಿಂದ ಮೇ. 16ಕ್ಕೆ ಸುದೀಪ್ @25 ಅದ್ದೂರಿ ಕಾರ್ಯಕ್ರಮ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಗಾಯನ, ನೃತ್ಯರೂಪಕ ಸೇರಿ ಹಲವು ಮನರಂಜನಾ ಕಾರ್ಯಕ್ರಮ ಕನ್ನಡ ಸಿನಿಮಾರಂಗದಲ್ಲಿ ನಟ ‘ಕಿಚ್ಚ’ ಸುದೀಪ್ ಸುದೀರ್ಘ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆ ಸಾಧನೆಯನ್ನು … Read More

ಎರಡು ಧರ್ಮಗಳ ಪ್ರೇಮ ಯುದ್ದ

’ಲವ್ ವಾರ್’ ಚಿತ್ರದ ಹೆಸರೇ ಹೇಳುವಂತೆ ಎರಡು ಧರ್ಮಗಳ ಪ್ರೇಮ ಯುದ್ದ ನಡೆಯುವುದು ಎಲ್ಲಿ? ಆತ ಇಸ್ಲಾಂ ಧರ್ಮದವನು. ಆಕೆಯು ಹಿಂದೂ ಆಗಿರುತ್ತಾಳೆ. ಹೀಗೆ ಧರ್ಮಗಳ ನಡುವಿನ ಸನ್ನಿವೇಶಗಳು, ಪ್ರೇಮಿಗಳ ಕಿತ್ತಾಟ, ಕುಟುಂಬದ ಜೊತೆಗಿನ ಸಂಘರ್ಷ, ಇವೆಲ್ಲವು ಕತೆಯಲ್ಲಿ ಮುಖ್ಯವಾಗಿರುತ್ತದೆ. ’ಸರ್ಕಾರ್’ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor