ಪ್ರಥಮ್ ಗೆ ಫಸ್ಟ್ ನೈಟ್ ನಲ್ಲಿ ದೆವ್ವದ ಕಾಟ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಟ್ರೇಲರ್ ಬಿಡುಗಡೆ.
ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ನಾಯಕನಾಗಿ ನಟಿಸಿರುವ, ಪಿ.ವಿ.ಆರ್.ಸ್ವಾಮಿ ಗೂಗಾರೆದೊಡ್ಡಿ ಅವರ ನಿರ್ದೇಶನದ ಬಹು ನಿರೀಕ್ಷಿತ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಏಪ್ರಿಲ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. … Read More








