“ಕವಳ” ನೆತ್ತರಿನ ಕಥೆ ..ಈ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
ಸಂದೀಪ್ ನಾಗರಾಜ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ತಮಿಳಿನ ಹೆಸರಾಂತ ತಂತ್ರಜ್ಞ ಸಮುದ್ರಖನಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀ ಜೈ ಕವಳ ಎಂದರೆ ತಾಂಬೂಲ. ಅದನ್ನು ಜಗಿದಾಗ ಬರುವ ಕೆಂಪುಬಣ್ಣವನ್ನು ಚಿತ್ರದಲ್ಲಿ ಹೇಳಿದ್ದೇವೆ. ಒಂದಷ್ಟು ನೈಜಘಟನೆಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು … Read More











