ದುನಿಯಾ ವಿಜಯ್ – ರಚಿತರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
ಕನ್ನಡ ರಾಜ್ಯೋತ್ಸವದಂದು ಬಿಡುಗಡೆಯಾಯಿತು ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ಸಾರಥಿ ಫಿಲಂಸ್ ನಿರ್ಮಾಣದ ಈ ಚಿತ್ರದ ದಿ ಸರ್ವೈವರ್ ಟೀಸರ್ . ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ … Read More










