“ವೃಷಭ” ಗೂಳಿ ತರಹ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೂ ಒಳ್ಳೆಯದಾಗಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ .
ಖ್ಯಾತ ನಟ ಮೋಹನ್ ಲಾಲ್ ಜೊತೆಗೆ ಸಮರ್ಜಿತ್ ಲಂಕೇಶ್ ನಟಿಸಿರುವ ಈ ಚಿತ್ರ ಡಿಸೆಂಬರ್ 25ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಮೋಹನ್‌ಲಾಲ್ ಅಭಿನಯದ ‘ವೃಷಭ’ ಇದೇ ಬರುವ ಡಿಸೆಂಬರ್ 25 ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲು … Read More











