ನಿರ್ದೇಶಕ ಸಿಂಪಲ್ ಸುನಿ ‘ದೇವರು ರುಜು ಮಾಡಿದನು’ ಚಿತ್ರದ ಪ್ರಮೋಷನಲ್ ಸಾಂಗ್ ಅನಾವರಣ
ಸಿಂಪಲ್ ಸುನಿ ನಿರ್ದೇಶನದ ‘ದೇವರು ರುಜು ಮಾಡಿದನು’ ಚಿತ್ರದ ಹ್ಯಾಪಿ ಬರ್ತಡೇ ಹಾಡಿಗೆ ಯುವನಟ ವಿರಾಜ್ ಭರ್ಜರಿ ಸ್ಟೆಪ್ಸ್ ಹಾಡಿನಲ್ಲಿ ‘ದೇವರು ರುಜು ಮಾಡಿದನು’..ಹ್ಯಾಪಿ ಬರ್ತಡೇ ಗೀತೆಗೆ ವಿರಾಜ್ ಬಿಂದಾಸ್ ಕುಣಿತ ಗತವೈಭವ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್ ಸುನಿ … Read More











