ಐತಿಹಾಸಿಕ ಬಾದಾಮಿ ಗುಹೆಗಳಲ್ಲಿ “ಕರ್ಣಾಟಬಲಂ ಅಜೇಯಂ” ಚಿತ್ರದ ಅದ್ದೂರಿ ಚಿತ್ರೀಕರಣ.
ಸಹಸ್ರಾರು ನೃತ್ಯ ಕಲಾವಿದರೊಂದಿಗೆ ಕಲರ್ ಫುಲ್ ಹಾಡಿಗೆ ಹೆಜ್ಜೆ ಹಾಕಿದಧ್ಯಾನ್ ಯೋಗೀಶ್ವರ್. ಶಾಸಕ, ನಟ, ನಿರ್ಮಾಪಕ ಸಿ.ಪಿ ಯೋಗೀಶ್ವರ್ ಅವರ ಮಗ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ‘ಕರ್ಣಾಟಬಲಂ ಅಜೇಯಂ’ ಚಿತ್ರಕ್ಕೆ ಬಾದಾಮಿಯಲ್ಲಿ ಅದ್ದೂರಿಯಾಗಿ ಹಾಡಿನ ಚಿತ್ರೀಕರಣ ನಡೆದಿದೆ. … Read More








