One and half movie song released. ‘ಒನ್ ಅಂಡ್ ಆ ಹಾಫ್’ ಸಿನಿಮಾದ ಮೊದಲ ಹಾಡು ರಿಲೀಸ್.
‘ಒನ್ ಅಂಡ್ ಆ ಹಾಫ್’ ಸಿನಿಮಾದ ಮೊದಲ ಹಾಡು ರಿಲೀಸ್…’ಹೇ ನಿಧಿ’ ಎಂದು ಹಾಡಿದ ಶ್ರೇಯಶ್ ಸೂರಿ ಹಾಗೂ ಮಾನ್ವಿತಾ ಹರೀಶ್ ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿರುವ ಒನ್ ಅಂಡ್ ಆ ಹಾಫ್ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದ್ದು, ಭಾರೀ ಸದ್ದು … Read More