ಕಾನ್ಫಿಡ ( ನಿರ್ದೇಶಕ )ರ ಸಂಘದಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ.
ಕಾನ್ಫಿಡದಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ.. ನಮ್ಮ ಭಾರತ ದೇಶವು ಸ್ವಾತಂತ್ರ್ಯ ಪಡೆದು 78 ವರ್ಷಗಳನ್ನು ಕಳೆದು 79ನೇ ಸಂವತ್ಸರಕ್ಕೆ ಮುಂದಡಿ ಇಡುವ ಈ ಶುಭಸಂದರ್ಭದಲ್ಲಿ ಶ್ರೀಯುತ ಪುಟ್ಟಣ್ಣ ಕಣಗಾಲರು ಲಕ್ಷ್ಮೀನಾರಾಯಣ್, ಸಿದ್ದಲಿಂಗಯ್ಯ, ರಾಜೇಂದ್ರ ಸಿಂಗ್ ಬಾಬು ಮುಂತಾದ ಅಗ್ರಗಣ್ಯ ಹಿರಿಯ ಚಲನಚಿತ್ರ … Read More










