Maruta movie celebrity show. ಮಹಿಳಾ ಆಯೋಗದ ಅಧ್ಯಕ್ಷರಾದ ಡಾ||ನಾಗಲಕ್ಷ್ಮೀ ಚೌಧರಿ ಅವರಿಂದ “ಮಾರುತ” ಚಿತ್ರ ವೀಕ್ಷಣೆ.
ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರವನ್ನು ಇತ್ತೀಚೆಗೆ ಮಹಿಳಾ ಆಯೋಗದ … Read More











