ಕಲಿಯುಗ ಕೃಷ್ಣನ ಮಿಡಲ್ ಕ್ಲಾಸ್ ರಾಮಾಯಣ

ಕಲಿಯುಗ ಕೃಷ್ಣನ ಮಿಡಲ್ ಕ್ಲಾಸ್ ರಾಮಾಯಣ ಮಿಡಲ್ ಕ್ಲಾಸ್ ರಾಮಾಯಣ ಟ್ರೇಲರ್ ನೋಡಿದ್ರೆ ನಕ್ಕು ನಕ್ಕು ಸುಸ್ತಾಗ್ತಿರಾ..! ಸಿನಿಮಾ ಅಂದ್ರೆನೆ ಒಂದೊಳ್ಳೆ ಮನರಂಜನೆ. ಆ ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಟೆನ್ಶನ್ ಎಲ್ಲಾ ಮರೆತು ಬರಬೇಕು ಅಂದ್ರೆ ಅಲ್ಲಿ ಬರಪೂರವಾದಂತ … Read More

Kantara chapter 1 Review ಕಾಂತಾರದ ಈಶ್ವರನ ಹೂದೋಟದಲ್ಲಿ ಮೈ ಝುಮ್ಮೆನ್ನಿಸುವ ರಕ್ತಚರಿತ್ರೆ

ಚಿತ್ರ -ಕಾಂತಾರ ಅದ್ಯಾಯ 1 ವಿಮರ್ಶೆ – ಮಂಜುರಾಜ್ ಸೂರ್ಯ ಚಿತ್ರ – ಕಾಂತಾರ ಅದ್ಯಾಯ 1ನಿರ್ಮಾಪಕರು – ವಿಜಯ್ ಕಿರಗಂದೂರ್ನಿರ್ದೇಶನ –  ರಿಷಬ್ ಶೆಟ್ಟಿಛಾಯಾಗ್ರಹಣ – ಅರವಿಂದ್ ಕಶ್ಯಪ್ಸಂಗೀತ –  ಅಜನೀಶ್ ಲೋಕನಾಥ್, ಸಿ.ಆರ್. ಬಾಬಿ ಕಲಾವಿದರು :- ರಿಷಿಬ್ … Read More

ಇಂದಿನಿಂದ(26.9.25) ಮಧ್ಯಾಹ್ನ 12.29ಕ್ಕೆ ಕರ್ನಾಟಕದಾದ್ಯಂತ “ಕಾಂತಾರ ಅಧ್ಯಾಯ 1” ಚಿತ್ರದ ಬುಕ್ಕಿಂಗ್ ಆರಂಭ .

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ, ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ “ಕಾಂತಾರ ಅಧ್ಯಾಯ 1” ಚಿತ್ರದ ಬುಕ್ಕಿಂಗ್(ಟಿಕೆಟ್) ಸೆಪ್ಟೆಂಬರ್ 26 … Read More

ಸುರಮ್ ಮೂವೀಸ್ ಸಂಸ್ಥೆಯ ಹೊಸ ಚಿತ್ರಕ್ಕೆ ಶ್ರೀ ಮುರುಳಿ ನಾಯಕ ನಟ

“ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ಅವರು‌ ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕ . ಪುನೀತ್ ರುದ್ರನಾಗ್ ನಿರ್ದೇಶನದ ಈ ಐತಿಹಾಸಿಕ ಚಿತ್ರಕ್ಕೆ ನವೆಂಬರ್ ನಿಂದ ಚಿತ್ರೀಕರಣ . ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ … Read More

ಸಾಯಿಬಾಬರ ಸನ್ನಿಧಿಯಲ್ಲಿʻಗಾರ್ಡನ್ʼಗೆ ಅದ್ಧೂರಿ ಮುಹೂರ್ತ

ಆರ್ಯ ಮಹೇಶ್ ನಿರ್ದೇಶನದಲ್ಲಿ ಶುರುವಾಯ್ತು ʻಗಾರ್ಡನ್ ನಮ್ಮ ನಗರಗಳು ಸ್ವಚ್ಛವಾಗಿ, ಸುಂದರವಾಗಿ ಮತ್ತು ಆರೋಗ್ಯಕರವಾಗಿರುವುದರ ಹಿಂದೆ ಅದೆಷ್ಟೋ ಶ್ರಮಿಕರ ಬೆವರು ಮತ್ತು ತ್ಯಾಗ ಅಡಗಿದೆ. ಸೂರ್ಯೋದಯಕ್ಕೂ ಮುನ್ನವೇ ಎದ್ದು, ಬೆಳಗಿನ ಚಳಿಯಲ್ಲಿ, ಮಧ್ಯಾಹ್ನದ ಕಡು ಬಿಸಿಲಿನಲ್ಲಿ, ಮಳೆಯಲ್ಲೂ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ … Read More

ನವರಾತ್ರಿ ಸಂದರ್ಭದಲ್ಲಿ ಅನಾವರಣವಾಯಿತು “ಮಾರುತ” ಚಿತ್ರದ “ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು..

ನವರಾತ್ರಿ ಸಂದರ್ಭದಲ್ಲಿ ಅನಾವರಣವಾಯಿತು “ಮಾರುತ” ಚಿತ್ರದ “ನಮ್ಮಮ್ಮ ಸವದತ್ತಿ ಎಲ್ಲಮ್ಮ ಹಾಡು.. ಭಕ್ತಿಪ್ರಧಾನ ಈ ಹಾಡಿಗೆ ಉಧೋ ಉಧೋ ಎನ್ನುತ್ತಿದೆ ಕರುನಾಡು ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದ ಲ್ಲಿ ನಟಿಸಿರುವ … Read More

“ಮೋಡ ಮಳೆ ಮತ್ತು ಶೈಲ” ಶೀರ್ಷಿಕೆ ಟೀಸರ್ ಬಿಡುಗಡೆ

‘ಮೋಡ ಮಳೆ ಮತ್ತು ಶೈಲ’ ಶೀರ್ಷಿಕೆ ಟೀಸರ್ ಬಿಡುಗಡೆ ಇದು ‘ತಿಮ್ಮನ ಮೊಟ್ಟೆಗಳು’ ತಂಡದಿಂದ ತಯಾರಾದ ಮತ್ತೊಂದು ವಿಭಿನ್ನ ಕಂಟೆಂಟ್ ಸಿನಿಮಾ ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ನಿರ್ಮಾಣದಲ್ಲಿ ಎರಡನೇ ಪ್ರಯತ್ನವಾಗಿ ಸಿದ್ಧವಾಗುತ್ತಿರುವ ಚಿತ್ರ ‘ಮೋಡ, ಮಳೆ … Read More

ಪೌರ ಕಾರ್ಮಿಕರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ .

ಪತ್ರಕರ್ತ, ನಟ , ನಿರ್ದೇಶಕ ಇಂದ್ರಜಿತ್ ಲಂಕೇಶ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೋರಮಂಗಲದ ಶ್ರೀಕೊದಂಡರಾಮ ಸೇವಾ ಸದನದಲ್ಲಿ ಪೂಜೆ ಸಲ್ಲಿಸಿದ ಇಂದ್ರಜಿತ್ ಲಂಕೇಶ್ ಅವರು ನಂತರ ಪೌರ ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. ಪ್ರತಿ ವರ್ಷವೂ ತಮ್ಮ ಹುಟ್ಟುಹಬ್ಬವನ್ನು ಇಂದ್ರಜಿತ್ … Read More

ಕಾಕ್ರೋಚ್ ಸುಧೀ ಈಗ “ಚೈಲ್ಡು”

ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ “ಚೈಲ್ಡು” ಚಿತ್ರದ ಚಿತ್ರೀಕರಣ ಪ್ರಾರಂಭ . ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, “ಹಫ್ತಾ” ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor