Mahadeva movie release on June 6th. ಟೈಗರ್ ವಿನ್ನೋದ್ ಪ್ರಭಾಕರ್ ಅಭಿನಯದ ಮಾದೇವ ಚಿತ್ರ ಜೂನ್ 6 ರಂದು ತೆರೆಗೆ
ಜೂನ್ 6 ರಂದು ಬಿಡುಗಡೆಯಾಗಲಿದೆ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ “ಮಾದೇವ” ಚಿತ್ರ . ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” … Read More










