ಉದಯ Tvಯಲ್ಲಿ ಇಂದಿನಿಂದ ಮಾಂಗಲ್ಯ ಧಾರವಾಹಿ ಪ್ರಸಾರ.
ಕೆಲವು ದಿನಗಳಿಂದ ಸದ್ದು ಮಾಡುತ್ತಾ ಸುದ್ದಿಯಾಗುತ್ತಿರುವ ಉದಯ ಟಿವಿ ಹೊಸ ಧಾರವಾಹಿ ಮಾಂಗಲ್ಯ ವೀಕ್ಷಕರಿಗೆ ಉಣಬಡಿಸಲು ಸಜ್ಜಾಗಿದೆ. ದುರ್ಗಾಪುರದ ಬಡತನದಲ್ಲಿ ಬೆಳೆದ ಮಯೂರಿ, ಮನೆ ಮಗನಂತೆ ಶ್ರೀಮಂತ ಕುಟುಂಬದಲ್ಲಿ ಎಲ್ಲಾ ಜವಬ್ದಾರಿ ನಿಭಾಯಿಸುವಂತ ದಿಟ್ಟ ಹುಡುಗಿ. ಆ ಶ್ರೀಮಂತ ಮನೆಯ ಕುಲಪುತ್ರ … Read More











