Prajwal Devaraj acted Mafia movie release on July 26th. ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ .
ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ಜುಲೈ 26ರಂದು ಬಿಡುಗಡೆ ಮಾಡಲು ಚಿತ್ರತಂಡದ ಸಿದ್ದತೆ . ಇದು ಪ್ರಜ್ವಲ್ ದೇವರಾಜ್ – ಅದಿತಿ ಪ್ರಭುದೇವ ಅಭಿನಯದ ಚಿತ್ರ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ … Read More