ನಮ್ಮ ಮಣ್ಣಿನ ಐತಿಹಾಸಿಕ ಕಥೆ “ಹಲಗಲಿ” ಚಿತ್ರದ ಫಸ್ಟ್ ರೋರ್ ರಿಲೀಸ್
ನಮ್ಮ ಮಣ್ಣಿನ ಐತಿಹಾಸಿಕ ಕಥೆ ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ . ಅವರಿಗೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಸುಕೇಶ್ ನಾಯಕ್ ನಿರ್ದೇಶನದ ಯುವ ಉದ್ಯಮಿ … Read More











