Ramesh Suresh movie song and trailer released. ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ “ರಮೇಶ್ ಸುರೇಶ್”
ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ “ರಮೇಶ್ ಸುರೇಶ್” . ಆರ್ ಕೆ ಟಾಕೀಸ್ ಲಾಂಛನದಲ್ಲಿ ಪಿ.ಕೃಷ್ಣ ಹಾಗೂ ಬಿ.ಶಂಕರ್ ಅವರು ನಿರ್ಮಾಣ ಮಾಡಿರುವ, ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ ನಿರ್ದೇಶನದ ಹಾಗೂ ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ ಹಾಗೂ … Read More