Kiccha sudeep new project with sandesh production. ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್‌ ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ “ಘೋಸ್ಟ್‌” … Read More

Sambhavami yuge yuge movie release on June 21st. ಸಂಭವಾಮಿ ಯುಗೇ ಯುಗೇ ಚಿತ್ರ ಜೂನ್ 21ರಂದು ತೆರೆಗೆ ಬರಲು ಸಿದ್ಧ

ಸಂಭವಾಮಿ ಯುಗೇ ಯುಗೇ ಚಿತ್ರ ಜೂನ್ 21ರಂದು ತೆರೆಗೆ ಬರಲು ಸಿದ್ಧ ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರ ಜೂನ್ 21ರಂದು ರಾಜ್ಯದಾದ್ಯಂತ ತೆರೆಗೆ … Read More

Birbal case 2 movie shooting start soon. ಶ್ರೀನಿ ನಿರ್ದೇಶನದಲ್ಲಿ “ಬೀರಬಲ್ ಕೇಸ್ 2” ಚಿತ್ರೀಕರಣಕ್ಕೆ ಚಿತ್ರ ತಂಡ ಸಜ್ಜಾಗಿದೆ.

ಶ್ರೀನಿ ನಿರ್ದೇಶನದಲ್ಲಿ ಮತ್ತೊಂದು ಚಿತ್ರ ಶುರುವಾಗಲಿದೆ ಈಗಾಗಲೇ ಬೀರಬಲ್ಲ್ ಚಿತ್ರ ತೆರೆ ಕಂಡಿದ್ದು ಈಗ ಮತ್ತೆ “ಬೀರಬಲ್ ಕೇಸ್ 2” ಚಿತ್ರಕ್ಕೆ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಈಗ ಚಿತ್ರೀಕರಣಕ್ಕೆ ಚಿತ್ರ ತಂಡ ಸಜ್ಜಾಗಿದೆ. ಶೀಘ್ರದಲ್ಲೇ ಚಿತ್ರೀಕರಣ ಶುರುವಾಗಲಿದೆಯಂತೆ. ಆಲ್ ದಿ ಬೆಸ್ಟ್ … Read More

Koti movie distribution by krg studio. ಕೋಟಿ’ ವಿತರಣಾ ಹಕ್ಕಿಗೆ KRG ಸಾರಥ್ಯ..ಡಾಲಿ ಸಿನಿಮಾಗೆ ಯೋಗಿ-ಕಾರ್ತಿಕ್ ಸಾಥ್

‘ಕೋಟಿ’ ವಿತರಣಾ ಹಕ್ಕಿಗೆ KRG ಸಾರಥ್ಯ..ಡಾಲಿ ಸಿನಿಮಾಗೆ ಯೋಗಿ-ಕಾರ್ತಿಕ್ ಸಾಥ್ ಡಾಲಿಯ ಕೋಟಿ ಸಿನಿಮಾ ಪ್ರಭೆ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ … Read More

“Kalki 2898 AD,” movies B&B animation series released in Amazon prime. ಅಮೇಜಾನ್ ಪ್ರೈಮ್ ನಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್‌ ಸಿರೀಸ್ .

ಅಮೇಜಾನ್ ಪ್ರೈಮ್ ನಲ್ಲಿ ‘ಕಲ್ಕಿ 2898 AD’ ಚಿತ್ರದ B & B ಅನಿಮೇಷನ್‌ ಸಿರೀಸ್ . ಬುಜ್ಜಿ – ಭೈರವ ಜುಗಲ್ ಬಂದಿಗೆ ಅಭಿಮಾನಿಗಳು ಫಿದಾ . 2024 ರ ಭಾರತೀಯ ಮಹಾಕಾವ್ಯ ವೈಜ್ಞಾನಿಕ ಕಾಲ್ಪನಿಕ ಸಾಹಸ ಚಲನಚಿತ್ರ ಹಾಗೂ … Read More

Indian 2 movie second song released. ಇಂಡಿಯನ್-2′ ಸಿನಿಮಾದ ಎರಡನೇ ಹಾಡು ರಿಲೀಸ್..ಕೇಳಿ ಸಿದ್ಧಾರ್ಥ್,ರಾಕುಲ್ ಪ್ರೇಮಗೀತೆ

‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್..ಕೇಳಿ ಸಿದ್ಧಾರ್ಥ್,ರಾಕುಲ್ ಪ್ರೇಮಗೀತೆ ಉಳಗನಾಯಗನ್ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ 2 ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಸೌರಾ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ … Read More

Dasappa movie trailer released. “ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ .

“ತಿಥಿ” ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ “ದಾಸಪ್ಪ” ಚಿತ್ರದ ಟ್ರೇಲರ್ ಬಿಡುಗಡೆ . ಕನ್ನಡದಲ್ಲಿ ಮತ್ತೊಂದು ಗ್ರಾಮೀಣ ಸೊಗಡಿನ ಚಿತ್ರ . ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ … Read More

Sandalwood film chamber Goa trip. ಮೋಜು ಮಸ್ತಿ ಕುಸ್ತಿಇದು ಫಿಲಂ ಛೇಂಬರ್ ದುಸ್ತಿತಿ

ಮೋಜು ಮಸ್ತಿ ಕುಸ್ತಿಇದು ಫಿಲಂ ಛೇಂಬರ್ ದುಸ್ತಿತಿ ಇದು ನಿಜಕ್ಕೂ ಅಸಹ್ಯ ಬೆಳವಣಿಗೆರೆಸಾರ್ಟ್ ರಾಜಕೀಯ ಮಾಡಲು ಹೋದವರು ಅಮಲಿನಲ್ಲಿ ಹೊಡೆದಾಡಿಕೊಂಡ್ರಾ..?ಪ್ರತೀ ತಿಂಗಳು ಫಿಲ್ಮ್ ಛೇಂಬರ್ ನಲ್ಲಿ ಕಾರ್ಯಕಾರಿ ಸಮಿತಿಯ ಸಭೆ ನಡೆಯುವುದು ವಾಡಿಕೆ.ಆದರೆ ಯಾರಿಗೋ ಹೊಸ ಐಡಿಯಾ ಬಂದಿದೆಯಾಕೆ ನಾವು ನಾಲ್ಕು … Read More

Karavali movie updates. ಕರಾವಳಿಗೆ ಬಂದ ಖಡಕ್ ವಿಲನ್ ಮಿಸ್ಟರ್ ದುಬೈ ಶಿಥಿಲ್ ಪೂಜಾರಿ.

ಕರಾವಳಿಗೆ ಬಂದ ಖಡಕ್ ವಿಲನ್ ಮಿಸ್ಟರ್ ದುಬೈ ಶಿಥಿಲ್ ಪೂಜಾರಿ. ಸೆಟ್ಟೇರಿದಾಗಿಂದಲೂ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಕರಾವಳಿ..ಗುರುದತ್ ಗಾಣಿಗ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರೋ ಕರಾವಳಿ ಸಿನಿಮಾಗೆ ಖಡಕ್ ವಿಲನ್ ಎಂಟ್ರಿ ಕೊಟ್ಟಾಗಿದೆ.. ಪ್ರತಿ ಪಾತ್ರವರ್ಗವನ್ನ ವಿಭಿನ್ನ ರೀತಿಯಲ್ಲಿ ಇಂಟ್ರಡ್ಯೂಸ್ … Read More

Hattrick Hero Shivaraj Kumar visit Saudatti Yellamma temple. ಉತ್ತರಕಾಂಡ ಚಿತ್ರೀಕರಣದ ನಂತರ ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವರಾಜ್ ಕುಮಾರ್.

ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವಣ್ಣ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಸೌದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ “ಶ್ರೀರಾಮ್”, … Read More

×

Hello!

Contact our editor through WhatsApp or email us kannadacinemaloka@gmail.com

× Contact Editor