Chef chidambara song released. ಬಿಡುಗಡೆಯಾಯ್ತು ” ಚೆಫ್ ಚಿದಂಬರ”ನ ಮೊದಲ ಹಾಡು.
ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ “chef ಚಿದಂಬರ” . ನಾಯಕ ಅನಿರುದ್ದ್ ಅವರ ಗಾಯನದಲ್ಲಿ ಮೂಡಿಬಂದಿರುವ ಶೀರ್ಷಿಕೆ ಗೀತೆ(ಟೈಟಲ್ ಟ್ರ್ಯಾಕ್)ಗೆ ಅಭಿಮಾನಿಗಳು ಫಿದಾ . ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ “chef ಚಿದಂಬರ” ಚಿತ್ರದ ಚಿತ್ರೀಕರಣ ಹಾಗೂ … Read More