ಪುತ್ರನ ವಿವಾಹ ಮಹೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟರನ್ನು ಲಹರಿವೇಲು ಅವರಿಂದ ಆಹ್ವಾನ

ಫೆಬ್ರವರಿ 8ರಂದು ಬೆಂಗಳೂರು ಅರಮನೆಯ ಮೈದಾನದಲ್ಲಿ ನಡೆಯಲಿರುವ ತಮ್ಮ ಪುತ್ರನ ವಿವಾಹ ಮಹೋತ್ಸವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟರನ್ನು ಆತ್ಮೀಯವಾಗಿ ಲಹರಿವೇಲು ಅವರು ಆಹ್ವಾನಿಸಿದರು

ಸೂರಿ ಅಣ್ಣ ಟ್ರೈಲರ್ ಬಿಡುಗಡೆ

ಡಿಜೆ ಪ್ರಕಾಶ್ ಸಿನಿ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಲಗ ಸೂರಿ ಅಣ್ಣ ಖ್ಯಾತಿಯನಟ ದಿನೇಶ್ ಕುಮಾರ್ ಅವರ ನಿರ್ಮಾಣ ಹಾಗೂ ನಿರ್ದೇಶನದ “ಸೂರಿ ಅಣ್ಣ” ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಹೈಡ್ ಪಾರ್ಕ್ ಹೋಟೆಲ್ ನಲ್ಲಿ ನೆರವೇರಿತು. ದಿ. ಹರೀಶ್ ರಾಯ್ … Read More

1979 ಅನ್ ಟೋಲ್ಡ್ ಸ್ಟೋರಿ:ಇದು ಉದಯೋನ್ಮುಖ ಪ್ರತಿಭೆಗಳ ಪ್ರಾಮಾಣಿಕ ಪ್ರಯತ್ನ

ದಿ 1979 ಅನ್ ಟೋಲ್ಡ್ ಸ್ಟೋರಿ:ಇದು ಉದಯೋನ್ಮುಖ ಪ್ರತಿಭೆಗಳ ಪ್ರಾಮಾಣಿಕ ಪ್ರಯತ್ನ ಕನ್ನಡ ಚಿತ್ರ ರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅನೇಕ ಹೊಸ ಪ್ರಯೋಗಗಳು ನಡೆಯುತ್ತಿವೆ.ಅದು ಕಥೆಯಲ್ಲಾಗಿರಬಹುದು ಅಥವಾ ಪಾತ್ರಗಳ ಆಯ್ಕೆಯಲ್ಲಾಗಿರಬಹುದು.ಉದಯೋನ್ಮುಖ ಪ್ರತಿಭೆಗಳು ಹೊಸ ರೀತಿಯಲ್ಲಿ ಯೋಚಿಸುತ್ತಾರೆ. ಇದೀಗ ಇದೇ ರೀತಿ ಹೊಸ … Read More

ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ .

ಸುವರ್ಣ ಸಂಭ್ರಮದ ಲೋಗೊ ಅನಾವರಣ ಮಾಡಿ ಹಾರೈಸಿದ ಸಿನಿರಂಗದ ಗಣ್ಯರು ಕನ್ನಡದ ಮೊದಲ ಪ್ರಚಾರ ಸಂಸ್ಥೆ ರಾಘವೇಂದ್ರ ಚಿತ್ರವಾಣಿಗೆ ಈಗ 50ರ ಸಡಗರ. 1976 ರಲ್ಲಿ ದಿ.ಡಿ.ವಿ.ಸುಧೀಂದ್ರ ಅವರು ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ಪ್ರಾರಂಭಿಸಿದರು. ಈವರೆಗೂ ಸುಮಾರು 3000ಕ್ಕೂ ಅಧಿಕ ಚಿತ್ರಗಳಿಗೆ … Read More

ಇತಿಹಾಸದೊಳಗೆ ಗೀತಾ ಮಾಧವರ ಪ್ರೇಮ ಕಥೆ

ಚಿತ್ರ –  ಕಲ್ಟ್ನಿರ್ಮಾಪಕರು – ಲೋಕಿನಿರ್ದೇಶನ –  ಅನಿಲ್ಛಾಯಾಗ್ರಹಣ –  ವಾಲಿಸಂಗೀತ – ಅರ್ಜುನ್ ಜನ್ಯ Rating -3.5/5 ಚಿತ್ರ ವಿಮರ್ಶೆ- ಮಂಜುರಾಜ್ ಸೂರ್ಯ ಕಲಾವಿದರು :- ಝದ್ ಖಾನ್, ಮಲೈಕಾ, ರಚಿತರಾಮ್, ಅಲೋಕ್, ಕಿಶನ್, ರಂಗಾಯಣ ರಘು, ಅಚ್ಚುತ್ ಕುಮಾರ್  … Read More

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ … Read More

ಭಾವನೆಗಳ ಜೊತೆಗಿನ ಸೀತಾ ಪಯಣ

ಅರ್ಜುನ್ ಸರ್ಜಾ ನಿರ್ದೇಶನದ ಹಾಗೂ ನಿರಂಜನ್ – ಐಶ್ವರ್ಯ ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಫೆಬ್ರವರಿ 14ರಂದು ತೆರೆಗೆ ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಆಕ್ಷನ್ ಕಿಂಗ್’ ಅರ್ಜುನ್ ಸರ್ಜಾ ಅವರ ನಿರ್ದೇಶನದ, ಶ್ರೀ ರಾಮ್ ಫಿಲಂಸ್ ಇಂಟರ್ನ್ಯಾಷನಲ್ … Read More

ಲ್ಯಾಂಡ್ ಲಾರ್ಡ್ ಚಿತ್ರ ವಿಮರ್ಶೆ – ಮುಗ್ದತೆಯ ರಕ್ಕಸತನ

ಚಿತ್ರ –  ಲ್ಯಾಂಡ್ ಲಾರ್ಡ್ನಿರ್ಮಾಪಕರು – ಕೆ.ವಿ. ಸತ್ಯ ಪ್ರಕಾಶ್, ಸೂರಜ್ ಗೌಡನಿರ್ದೇಶನ –  ಜಡೇಶ್ ಹಂಪಿಛಾಯಾಗ್ರಹಣ –  ಸ್ವಾಮಿ ಜೆ. ಗೌಡಸಂಗೀತ – ಅಜನೀಶ್ ಲೋಕನಾಥ್ Rating -3.5/5 ಚಿತ್ರ ವಿಮರ್ಶೆ- ಮಂಜುರಾಜ್ ಸೂರ್ಯ ಕಲಾವಿದರು :- ದುನಿಯಾ ವಿಜಯ್, … Read More

ಕಾಂತಾರ: ಚಾಪ್ಟರ್ 1 – ವಿಶ್ವ ಕಿರುತೆರೆ ಪ್ರೀಮಿಯರ್: ಜೀ ಕನ್ನಡದಲ್ಲಿ ಜನವರಿ 24 ರಂದು ಸಂಜೆ 7ಕ್ಕೆ

ಬಹುನಿರೀಕ್ಷಿತ 2025ರ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ: ಚಾಪ್ಟರ್ 1’ ರ ವಿಶ್ವ ಕಿರುತೆರೆ ಪ್ರೀಮಿಯರ್ (World Television Premiere) ಇದೇ ಜನವರಿ 24 ರಂದು ಸಂಜೆ 7:00 ಗಂಟೆಗೆ ಕೇವಲ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.ವಿಶ್ವದಾದ್ಯಂತ ₹250 ಕೋಟಿಗೂ ಹೆಚ್ಚು ಹಣವನ್ನು ಸಂಗ್ರಹಿಸಿ, … Read More

“ಪವಿತ್ರ ಬಂಧನ” ಕಲರ್ಸ್ ಕನ್ನಡದಲ್ಲಿ ಮತ್ತೊಂದು ಧಾರಾವಾಹಿಯ ಅನಾವರಣ.

ಪವಿತ್ರಾ ಕೇವಲ ಒಬ್ಬ ಯುವತಿಯಲ್ಲ, ಅವಳು ಇಂದಿನ ಬದಲಾಗುತ್ತಿರುವ ಕಾಲಘಟ್ಟದ ಸ್ತ್ರೀಶಕ್ತಿಯ ಪ್ರತೀಕ. ಹುಟ್ಟಿದ್ದು ರಾಮನಗರದಲ್ಲಿ. ಓದಿದ್ದು ಎಂ.ಕಾಂ ಅಮ್ಮನನ್ನು ಕಳೆದುಕೊಂಡ ಪವಿತ್ರಾಗೆ ಅಪ್ಪನೇ ಎಲ್ಲ. ಅಪ್ಪನಿಗೆ ಬೆಂಬಲವಾಗಿ ನಿಲ್ಲಬೇಕು. ಕಾಯಿಲೆಗೆ ಬಿದ್ದ ತಮ್ಮನನ್ನು ಉಳಿಸಿಕೊಳ್ಳುವುದೇ ಈಕೆ ಮುಂದಿರುವ ಬಹುದೊಡ್ಡ ಸವಾಲು. … Read More

×

Hello!

Contact our editor through WhatsApp or email us kannadacinemaloka@gmail.com

× Contact Editor