Majestic 2 Movie Shooting Started. ಮೆಜೆಸ್ಟಿಕ್-2 ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ
ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ ಮರಿದಾಸನ ತಾಯಿಯಾಗಿ ಹಿರಿಯನಟಿ ಶೃತಿ ಬೆಂಗಳೂರಿನ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ ಮೆಜೆಸ್ಟಿಕ್ ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ ನಡೆಯುವ ಚಟುವಟಿಕೆಗಳದ್ದು ಒಂದು ಕಥೆಯಾದರೆ, ರಾತ್ರಿ ನಡೆಯುವ ಚಟುವಟಿಕೆಗಳದ್ದು ಮತ್ತೊಂದು … Read More