Dwamdwam Dwayam short movie. ಹದಿನೇಳು ನಿಮಿಷಗಳ ಕಿರುಚಿತ್ರ “ದ್ವಂದ್ವಂ ದ್ವಯಂ” ಪ್ರದರ್ಶನ.
ಹೆಸರಾಂತ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸ್ಕೂಲ್ ಆಫ್ ಸಿನಿಮಾದಲ್ಲಿ ಕಾರ್ಯಗಾರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮನ್ ಚಂಗಪ್ಪ ನಿರ್ದೇಶಿಸಿರುವ ಮೊದಲ ಕಿರುಚಿತ್ರ “ದ್ವಂದ್ವಂ ದ್ವಯಂ”. ಇತ್ತೀಚಿಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಕರ್ನಾಟಕ ಚಲನಚಿತ್ರ … Read More