ಚಿತ್ರ ವಿಮರ್ಶೆ –  ನಾನು ಕರುಣಾಕರ ಸಿನಿಮಾ ನಿರ್ದೇಶಕನ ಕಣ್ಣೀರ ಕಥೆ.

ಚಿತ್ರ –  ನಾನು ಕರುಣಾಕರನಿರ್ಮಾಪಕರು – ನಮ್ ಪಾಪಕರ್ನ್ ಸಿನಿಮಾ, ನಾರಾಯಣ್, ಸಂತೋಷ್, ವೈಭವ್ ಸುರೇಶ್ ನಿರ್ದೇಶನ – ಆರ್ಯನ್ ತೇಜಸ್ಛಾಯಾಗ್ರಹಣ – ವಿಜಯ್ ರಾಮಕುಮಾರ್ಸಂಗೀತ –  ರೋಹಿತ್ ಸೋವರ್ಸಂಕಲನ – ಸುಹಾಸ್ ಏನ್. Rating -3/5 ಚಿತ್ರ ವಿಮರ್ಶೆ- ಮಂಜುರಾಜ್ … Read More

ಪ್ರೇಮಿ ಚಿತ್ರ ವಿಮರ್ಶೆ – ತಾಳಿ ನಂಟಿನ ಪ್ರೇಮಾನು ಬಂದ “Premi movie review”

ಚಿತ್ರ –   ಪ್ರೇಮಿ1. ನಿರ್ಮಾಪಕರು – ಸಿದ್ಧಲಿಂಗಯ್ಯ ನಿರ್ದೇಶನ – ಪ್ರದೀಪ್ ವರ್ಮಾಛಾಯಾಗ್ರಹಣ – ಗೌತಮ್ ಮಟ್ಟಿಸಂಗೀತ –  ಪ್ರದೀಪ್ ವರ್ಮಾಸಂಕಲನ – ಸಂಜೀವ್ ರೆಡ್ಡಿ Rating -3/5 ಚಿತ್ರ ವಿಮರ್ಶೆ- ಮಂಜುರಾಜ್ ಸೂರ್ಯ ಕಲಾವಿದರು. ಅದ್ವಿಕ್ ಸಿದ್ದಲಿಂಗಯ್ಯ, ಶ್ರಾವ್ಯ ರಾವ್, ಪ್ರದೀಪ್ … Read More

ಇದು ಸಿಡಿದಿದ್ದ ಹೆಣ್ಣಿನ ಕಥೆ

‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು ಗುರುವಾರ ಸಂಜೆ ಉತ್ಸವ್‍ ಲೆಗಸಿ ಸಭಾಂಗಣದಲ್ಲಿ ಚಿತ್ರದ … Read More

ಪೀಟರ್ ಏಪ್ರಿಲ್ 10ರಿಂದ ರಾಜ್ಯದಾದ್ಯಂತ ಬಿಡುಗಡೆ

ಕೆ.ವಿ.ಎನ್ ಪ್ರೊಡಕ್ಷನ್ಸ್ ವಿತರಣೆಯಲ್ಲಿ ಪೀಟರ್ ರಿಲೀಸ್ ಪೀಟರ್…. ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ ಪೀಟರ್, ಟೀಸರ್ ನಿಂದ ಕನ್ನಡ ಸಿನಿಪ್ರಿಯರಲ್ಲಿ … Read More

ಟ್ರೇಲರ್ ನಲ್ಲೇ ಮೋಡಿ ಮಾಡಿದ ‘ಟೆರರ್’ ಏಪ್ರಿಲ್ 10ರಂದು ತೆರೆಗೆ .

ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಸಮ್ಮುಖದಲ್ಲಿ ಟ್ರೇಲರ್ ಅನಾವರಣ . ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರ ಆರಂಭದಿಂದ ಸಾಕಷ್ಟು ಸದ್ದು … Read More

ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ “ರಾಮಾಯಣ” ಚಿತ್ರದ ಫಸ್ಟ್‌ ಲುಕ್‌ ರಿಲೀಸ್‌*

ಮರ್ಯಾದಾ ಪುರುಷೋತ್ತಮ “ರಾಮ”ನ ಅವತಾರದಲ್ಲಿ ರಣಬೀರ್‌ ಕಪೂರ್ ನಮಿತ್ ಮಲ್ಹೋತ್ರಾ ನಿರ್ಮಾಣದ, ನಿತೇಶ್ ತಿವಾರಿ ನಿರ್ದೇಶನದ ಎರಡು ಭಾಗಗಳ ಸಿನಿಮೀಯ ಸರಣಿ ‘ರಾಮಾಯಣ’ ತನ್ನ ಮಹತ್ವದ ಅಧ್ಯಾಯವನ್ನು ತೆರೆದಿದೆ. ಈ ಮಹಾಕಾವ್ಯದ ಫಸ್ಟ್‌ ಲುಕ್‌ನಲ್ಲಿ ರಣಬೀರ್ ಕಪೂರ್ ಅವರು ‘ರಾಮ’ನ ಪಾತ್ರದಲ್ಲಿ … Read More

ಹಿರಿಯ ಸಿನಿಮಾ ಪತ್ರಕರ್ತ ಎಸ್. ಜಗದೀಶ್ ಕುಮಾರ್ ಅವರಿಗೆ ಕೆ ಯು ಡಬ್ಲು ಜೆ ದ್ವಾರಕೀಶ್ ಪ್ರಶಸ್ತಿ

ಕನ್ನಡ ಚಲನಚಿತ್ರ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಸಕ್ರಿಯರಾಗಿರುವ ಹಿರಿಯ ಪತ್ರಕರ್ತ ಎಸ್. ಜಗದೀಶ್ ಕುಮಾರ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ‘ದ್ವಾರಕೀಶ್ ಸ್ಮಾರಕ ಪ್ರಶಸ್ತಿ’ ಘೋಷಣೆಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಈ ಗೌರವವು, ಚಿತ್ರರಂಗದ ಏಳುಬೀಳುಗಳನ್ನು ಹತ್ತಿರದಿಂದ … Read More

ಐವತ್ತರ ಸಂಭ್ರಮದಲ್ಲಿ “ಮಗ್ಗಿಪುಸ್ತಕ”

೫೦ ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಗ್ಗಿಪುಸ್ತಕ ಚಿತ್ರದಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ … Read More

ಕರ್ನಾಟಕ ಅವಾರ್ಡ್ಸ್:‌ 2026

ನ್ಯಾಷನಲ್‌ ಎಕ್ಸೆಲನ್ಸ್‌ ಕೌನ್ಸಿಲ್‌ ವತಿಯಿಂದ ಮಾರ್ಚ್‌ 28ರಂದು ಬೆಂಗಳೂರಿನ ಪುರಭವನದಲ್ಲಿ ಕರ್ನಾಟಕ ಅವಾರ್ಡ್ಸ್ ನಡೆಯಲಾಯಿತು. ರಾಜ್ಯದ ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ನಟಿ ಶ್ರುತಿ, ISRO ಮಾಜಿ ವಿಜ್ಞಾನಿ ಡಾ ಟಿ ಎನ್‌ … Read More

ಪೀಟರ್ ಚಿತ್ರದ ಪ್ರೀ-ವ್ಯೂ ಏಪ್ರಿಲ್ 10ಕ್ಕೆ ಪೀಟರ್ ಚಿತ್ರ ಬಿಡುಗಡೆ ಸಿದ್ಧ.

ಲವ್ ಮಾಕ್ಟೇಲ್ ಬೆನ್ನಿಗೆ ಮತ್ತೊಂದು ಒಳ್ಳೆಯ ಕಂಟೆಂಟ್ ಪ್ರೇಕ್ಷಕರೆದುರಿಗೆ ಬರಲು ಸಿದ್ದವಾಗಿದೆ… ಕಳೆದ ಒಂದು ವಾರದಿಂದ ಚಿತ್ರರಂಗ ತುಂಬಾ ಲವಲವಿಕೆಯಿಂದ ಇದೆ. ‘ಲವ್ ಮಾಕ್ಟೇಲ್ 3’ ಮತ್ತು ‘ಧುರಂಧರ 2’ ಸಿನಿಮಾಗಳು ಥಿಯೇಟರ್‌ಗಳಲ್ಲಿ ಅದ್ಭುತವಾಗಿ ಪ್ರದರ್ಶನ ಕಾಣುತ್ತಿವೆ. ಇದೇ ಹೊತ್ತಿನಲ್ಲಿ ಕುತೂಹಲ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor