Container movie press meet. ಕಂಟೈನರ್ ಸಾಗಾಣಿಕೆಯ ಕಷ್ಟ ನಷ್ಟಗಳು
ಕಂಟೈನರ್ ಸಾಗಾಣಿಕೆಯ ಕಷ್ಟ ನಷ್ಟಗಳು
Cinema Based News
ಕಂಟೈನರ್ ಸಾಗಾಣಿಕೆಯ ಕಷ್ಟ ನಷ್ಟಗಳು
ಮಂಜು ಕವಿದ ವಾತಾವರಣ‘ಸಂಜು’ ಬದುಕಿನ ಅನಾವರಣ ಪ್ರೇಮ ಕಥೆಗಳಿಗೆ ಕೊನೆಯಿಲ್ಲ…ಭಾವನಾತ್ಮಕ ಸಂಬಂಧಗಳಿಗೆ ಸಾವಿಲ್ಲ ..ಪ್ರಕೃತಿಗೆ ಸೋಲದ ಮನಸ್ಸಿಲ್ಲ ಎಂಬುದನ್ನ ಚೆನ್ನಾಗಿ ಅರ್ಥೈಸಿಕೊಂಡಿರುವ ನಟ- ನಿರ್ದೇಶಕ ಯತಿರಾಜ್, ಮೇಲಿನ ಮೂರೂ ಅಂಶಗಳನ್ನು ಒಂದೇ ಫ್ರೇಮಿನಲ್ಲಿ ಸೆರೆ ಹಿಡಿದಿದ್ದಾರೆ. ಅದು ಅವರ ನಿರ್ದೇಶನದ ‘ … Read More
‘‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ . ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ* . ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ … Read More
ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು
ಚಿತ್ರ: ಕರ್ಕಿನಿರ್ಮಾಪಕರು : ಪ್ರಕಾಶ್ ಪಳನಿನಿರ್ದೇಶನ: ಪವಿತ್ರನ್ಸಂಗೀತ – ಅರ್ಜುನ್ ಜನ್ಯಛಾಯಾಗ್ರಹಣ – ಹೃಷಿಕೇಶಸಂಕಲನ – ಕ್ರೇಜ್ಹಿ ಮೈಂಡ್ತಾರಾಗಣ: ಜಯಪ್ರಕಾಶ್, ಮೀನಾಕ್ಷಿ, ಸಾಧುಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ಅಭಿನಯಿಸಿದ್ದಾರೆ. ಕರ್ಕಿ ಚಿತ್ರ ವಿಮರ್ಶೆರೇಟಿಂಗ್ – … Read More
ಚಿತ್ರ: ಹಗ್ಗನಿರ್ಮಾಪಕರು : ರಾಜ್ ಭಾರದ್ವಾಜ್, ವೇಣು ಭಾರದ್ವಾಜ್ನಿರ್ದೇಶನ: ಅವಿನಾಶ್. Nಸಂಗೀತ – ಮ್ಯಾಥುಸ್ ಮನುಛಾಯಾಗ್ರಹಣ – ಸಿನಿಟೆಕ್ ಸೂರಿಸಂಕಲನ – NM. ವಿಶ್ವತಾರಾಗಣ: ಅನು ಪ್ರಭಾಕರ್, ಅವಿನಾಶ್, ಹರ್ಷಿಕಾ ಪೂಣಚ್ಚ, ತಬಲಾ ನಾಣಿ, ಭವಾನಿ ಪ್ರಕಾಶ್,ರೇಟಿಂಗ್ – 3/5. “ಹೆಣ್ಣು … Read More
ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ ಕಳರಿ ಪಯಟ್ಟು ಕುರಿತಾದ ಚಿತ್ರ ಸೆ. 27ರಂದು ತೆರೆಗೆ ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, … Read More
‘ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು ‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ … Read More
ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ . ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ … Read More
ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್. ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ . ಸೆಪ್ಟೆಂಬರ್ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು … Read More
Contact our editor through WhatsApp or email us kannadacinemaloka@gmail.com