KVN Production & Thespian Films combining & stated new project. ಕೆ.ವಿ.ಎನ್ ಪ್ರೊಡಕ್ಷನ್ಸ್ ಮತ್ತು ತೆಸ್ಪಿಯನ್ ಫಿಲ್ಮ್ಸ್ ಜೊತೆಯಾಗಿ ಹೊಸ ಹೆಜ್ಜೆ ಇಡಲಿದ್ದಾರೆ.
ಕೆ.ವಿ.ಎನ್ ಪ್ರೊಡಕ್ಷನ್ಸ್ ಮತ್ತು ತೆಸ್ಪಿಯನ್ ಫಿಲ್ಮ್ಸ್ ಒಂದು ಹೊಸ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ. ಈ ಮಹತ್ವಾಕಾಂಕ್ಷೆಯ ಚಿತ್ರವನ್ನ ಹೊಸ ಶೈಲಿಯ ಚಿತ್ರಗಳಿಂದ ಇಂದಿನ ಯುವ ಸಮುದಾಯದ ಮನ ಗೆದ್ದಿರೋ, ನಿರ್ದೇಶಕ ಚಿದಂಬರಂ ಮತ್ತು ಜೀತು ಮಾಧವನ್ ಜೋಡಿಯ ಕೈಗಿತ್ತಿದ್ದಾರೆ. ತೆಸ್ಪಿಯನ್ ಫಿಲ್ಮ್ಸ್ … Read More











