The legendary poetry DVG Sir’s “manku thimman kagga” poet now making a movie. ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” ತೆರೆಯ ಮೇಲೆ ಬರಲಿದೆ.
ತರೆಯ ಮೇಲೆ ಚಿತ್ರವಾಗಿ ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” . ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಯಿತು ಚಿತ್ರದ ಮೊದಲ ಹಾಡು . ಹೆಸರಾಂತ ಸಾಹಿತಿ ಡಾ||ಡಿ.ವಿ.ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ “ಮಂಕುತಿಮ್ಮನ ಕಗ್ಗ”. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ … Read More











