Karnataka film directors association flag Hastings. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದವರಿಂದ ಸ್ವತಂತ್ರ ದಿನಾಚರಣೆಯ ಸಂಭ್ರಮ.
ಶ್ರೀಯುತ ಪುಟ್ಟಣ್ಣ ಕಣಗಾಲರು ಮತ್ತು ಹಿರಿಯ ನಿರ್ದೇಶಕರು ಕಟ್ಟಿರುವ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘಕ್ಕೆ 41 ವರ್ಷ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷ. ಈ ಸಂದರ್ಭದಲ್ಲಿ (ಆಗಸ್ಟ್ 15 2024) ರಂದು ಬೆಳಿಗ್ಗೆ ಗಾಂಧಿನಗರದಲ್ಲಿರುವ ಸಂಘದ ಕಛೇರಿಯ ಎದುರುಗಡೆ … Read More











